Webdunia - Bharat's app for daily news and videos

Install App

ನಟಿ ವಿಜಯಲಕ್ಷ್ಮಿ ತಾಯಿ ನಿಧನ

Webdunia
ಮಂಗಳವಾರ, 28 ಸೆಪ್ಟಂಬರ್ 2021 (10:15 IST)
ಬೆಂಗಳೂರು: ‘ನಾಗಮಂಡಲ’ ಖ್ಯಾತಿಯ ನಟಿ ವಿಜಯಲಕ್ಷ್ಮಿ ತಾಯಿ ವಿಜಯ ಸುಂದರಂ ನಿಧನರಾಗಿದ್ದಾರೆ. ಬೆಂಗಳೂರಿನಲ್ಲಿರುವ ಸಂತೃಪ್ತಿ ಹೋಟೆಲ್ ನಲ್ಲಿ ತಂಗಿದ್ದ ವಿಜಯಲಕ್ಷ್ಮಿ ಕುಟುಂಬ ಇಂದು ಚೆನ್ನೈಗೆ ಹೋಗಲು ಸಿದ್ಧವಾಗಿತ್ತು ಎನ್ನಲಾಗಿದೆ.


ಕಳೆದ ಕೆಲವು ದಿನಗಳಿಂದ ವಿಜಯಲಕ್ಷ್ಮಿ ಆರ್ಥಿಕ ಸಂಕಷ್ಟಕ್ಕೀಡಾಗಿದ್ದರು. ಸಹಾಯ ಮಾಡಿ ಎಂದು ಪದೇ ಪದೇ ಸಾಮಾಜಿಕ ಜಾಲತಾಣದ ಮೂಲಕ ಬೇಡಿಕೆಯಿಡುತ್ತಿದ್ದರು. ಇತ್ತೀಚೆಗೆ ಅಭಿಮಾನಿಯೊಬ್ಬರು ನೀಡಿದ ಮನೆ ಸರಿಯಿಲ್ಲವೆಂಬ ಕಾರಣಕ್ಕೆ ಅಲ್ಲಿಂದ ಬೆಂಗಳೂರಿಗೆ ವಾಪಸಾಗಿದ್ದರು. ಇದು ವಿವಾದಕ್ಕೂ ಕಾರಣವಾಗಿತ್ತು.

ತಾಯಿ ಮತ್ತು ಅಕ್ಕ ಉಷಾ ಜೊತೆಗೆ ವಾಸ ಮಾಡುತ್ತಿದ್ದ ವಿಜಯಲಕ್ಷ್ಮಿ ಅಕ್ಕನ ಅನಾರೋಗ್ಯದ ಬಗ್ಗೆ ಪದೇ ಪದೇ ಹೇಳಿಕೊಳ್ಳುತ್ತಿದ್ದರು. ಇದೀಗ ತಾಯಿ ನಿಧನರಾಗಿರುವುದು ಅವರಿಗೆ ಆಘಾತವುಂಟು ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments