ನಟಿ ವಿಜಯಲಕ್ಷ್ಮೀ ಆತ್ಮಹತ್ಯೆಗೆ ಯತ್ನ

Webdunia
ಸೋಮವಾರ, 27 ಜುಲೈ 2020 (08:47 IST)
ಬೆಂಗಳೂರು: ‘ನಾಗಮಂಡಲ’ ಖ್ಯಾತಿಯ ನಟಿ ವಿಜಯಲಕ್ಷ್ಮೀ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇತ್ತೀಚೆಗಿನ ವರ್ಷಗಳಲ್ಲಿ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ದ ನಟಿ, ತಮಿಳು ನಟ ಸೀಮಾನ್ ವಿರುದ್ಧ ಕಿರುಕುಳ ಆರೋಪ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.


ಆತ್ಮಹತ್ಯೆ ಪ್ರಯತ್ನಕ್ಕೂ ಮೊದಲು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದ ವಿಜಯಲಕ್ಷ್ಮೀ ‘ಇದು ನನ್ನ ಕೊನೆಯ ವಿಡಿಯೋವಾಗಲಿದೆ. ಕಳೆದ ನಾಲ್ಕು ತಿಂಗಳಿನಿಂದ ನನ್ನನ್ನು ಸೀಮಾನ್ ಮತ್ತು ಆತನ ಪಕ್ಷ ಬದುಕಲು ಬಿಡುತ್ತಿಲ್ಲ. ಪ್ರತಿನಿತ್ಯ ಕಿರುಕುಳ ನೀಡುತ್ತಿದ್ದಾನೆ. ನನ್ನ ಸಾವಿಗೆ ಸೀಮಾನ್ ಕಾರಣ. ಆತನನ್ನು ಸುಮ್ಮನೇ ಬಿಡಬೇಡಿ. ನಾನು ಈಗಾಗಲೇ ಎರಡು ಮಾತ್ರೆ ಸೇವಿಸಿದ್ದೇನೆ. ನನ್ನ ಸಾವಿಗೆ ಕಾರಣವಾದವರನ್ನು ಸುಮ್ಮನೇ ಬಿಡಬೇಡಿ’ ಎಂದು ವಿಡಿಯೋದಲ್ಲಿ ಹೇಳಿದ್ದರು. ಇದೀಗ ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹಿಟ್ ಆ್ಯಂಡ್ ರನ್ ಕೇಸ್ ಸಂಬಂಧ ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

ಕಾಂತಾರ ವೀಕ್ಷಿಸಿದ ಅಲ್ಲು ಅರ್ಜುನ್, ಸಿನಿಮಾ ಬಗ್ಗೆ ಹೀಗೆ ಬರೆದಿದ್ದಾರೆ

BB Season 12: ಹೊಸ ಆಟ ಶುರು ಮಾಡಿದ ಅಶ್ವಿನಿ ಗೌಡ ಕಾಟಕ್ಕೆ ಮನೆ ಮಂದಿ ಸುಸ್ತು

ನಾಳೆಯಿಂದ ಕಾಮಿಡಿ ಕಿಲಾಡಿಗಳು ಶೋ ಶುರು, ಜಡ್ಜ್ ಯಾರು ಗೊತ್ತಾ

ಅಬ್ ಕಿ ಬಾರ್, ಮೋದಿ ಸರ್ಕಾರ್ ಘೋಷಣೆ ಹಿಂದಿನ ವ್ಯಕ್ತಿ ಪಿಯೂಷ್ ಪಾಂಡೆ ಇನ್ನಿಲ್ಲ

ಮುಂದಿನ ಸುದ್ದಿ
Show comments