ಈ ಸ್ಟಾರ್ ನಟನ ಜೊತೆ ನಟಿಸಲು ಆಸಕ್ತಿ ಇಲ್ಲ ಎಂದ ನಟಿ ವಿಜಯಶಾಂತಿ

Webdunia
ಶನಿವಾರ, 19 ಡಿಸೆಂಬರ್ 2020 (13:07 IST)
ಹೈದರಾಬಾದ್ : ಲೇಡಿ ಸೂಪರ್ ಸ್ಟಾರ್ ಆಗಿ ಮಿಂಚಿದ ನಟಿ ವಿಜಯ್ ಶಾಂತಿ ಅವರು ಚಿತ್ರರಂಗದಿಂದ ದೂರವಿದ್ದು ರಾಜಕೀಯದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ.

ಈ ಮಧ್ಯೆ ವಿಜಯಶಾಂತಿ ಅವರು ಕಾಂಗ್ರೆಸ್ ನಿಂದ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಈ ವೇಳೆ ಪ್ರಮುಖ ಮಾಧ್ಯಮವೊಂದರಲ್ಲಿ ನಡೆಸಿದ ಸಂದರ್ಶನದಲ್ಲಿ ಅವರಿಗೆ ಮೆಗಾಸ್ಟಾರ್ ಚಿರಂಜೀವಿ ಅವರೊಂದಿಗೆ ನಟಿಸುವ ಅವಕಾಶ ಸಿಕ್ಕರೆ ಸಿನಿಮಾ ರಂಗಕ್ಕೆ ಬರುತ್ತೀರಾ ಎಂದು ಪ್ರಶ್ನಿಸಲಾಗಿದೆ.

ಇದಕ್ಕೆ ಉತ್ತರಿಸಿದ ಅವರು, ನನಗೆ ಚಿರು ಅವರೊಂದಿಗೆ ನಟಿಸಲು ಆಸಕ್ತಿ ಇಲ್ಲ ಎಂದು ಹೇಳಿದ್ದಾರೆ. ಮಾತ್ರವಲ್ಲ ಯಾವುದೇ ಸ್ಟಾರ್ ಹೀರೋ ಚಲನಚಿತ್ರದಲ್ಲೂ ಸಹ ನಟಿಸಲ್ಲ. ಬದಲಿಗೆ ಬಿಜೆಪಿಯನ್ನು ಬಲಪಡಿಸುವ ಕೆಲಸ ಮಾಡಬೇಕು ಎಂಬುದಾಗಿ ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲು: ಇದು ಬೇರೆ ನಟರಿಗೂ ಅನ್ವಯಿಸುವ ವಿಚಾರ

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಏನೇನು ತಪ್ಪು ಮಾಡಿದ್ದಾರೆ: ನಾಳೆ ದಾಸನಿಗೆ ಮಹತ್ವದ ದಿನ

BB Season12: ಇನ್ನೂ ಆಟ ಶುರು ಮಾಡುತ್ತೇನೆಂದ ಮಲ್ಲಮ್ಮ, ದೊಡ್ಮನೆಯಿಂದ ಆಚೆ ಬಂದ್ರಾ

ಹಾಸಿಗೆ, ದಿಂಬು ಕೇಳಿದ್ದ ದರ್ಶನ್ ಗೆ ಕೋರ್ಟ್ ಕೊಟ್ಟಿದೆ ಮಹತ್ವದ ಆದೇಶ

ಕಾಂತಾರ ಚಾಪ್ಟರ್ 1 ಒಟಿಟಿಗೆ: ಬಂದದ್ದು ಸ್ವಲ್ಪ ಬೇಗ ಆಯ್ತಾ ಅಂತ ಅಂತಿದ್ದಾರೆ ಫ್ಯಾನ್ಸ್

ಮುಂದಿನ ಸುದ್ದಿ
Show comments