Daily Horoscope
✕

ಪ್ರಭಾಸ್ ಈ ಗುಣವನ್ನು ಮೆಚ್ಚಿದ ನಟಿಯರು

Webdunia
ಶನಿವಾರ, 27 ಮಾರ್ಚ್ 2021 (10:30 IST)
ಹೈದರಾಬಾದ್ : ಟಾಲಿವುಡ್ ನಟ ಪ್ರಭಾಸ್ ಅವರು ಸ್ಟಾರ್ ನಟರಾಗಿದ್ದರೂ ಕೂಡ ಉತ್ತಮ ಸ್ವಭಾವದವರಾಗಿದ್ದಾರೆ. ಅವರು ಶೂಟಿಂಗ್ ಸಮಯದಲ್ಲಿ ಆಹಾರ ಸೇವಕರಾಗಿ ಕೆಲಸ ಮಾಡುತ್ತಾರೆ ಎನ್ನಲಾಗಿದೆ.

ಹೌದು. ಪ್ರಭಾಸ್ ಅವರು ಬಾಹುಬಲಿ ಚಿತ್ರತಂಡವನ್ನು ಹೇಗೆ ಪೋಷಿಸಿದರು ಎಂಬುದು ಎಲ್ಲರಿಗೂ ತಿಳಿದಿದೆ, ಅದರ ಜೊತೆಗೆ ಸಾಹೋ ಚಿತ್ರದ ಶೂಟಿಂಗ್ ವೇಳೆ ನಾಯಕಿ ಶ್ರದ್ಧಾ ಕಪೂರ್ ಅವರು ಪ್ರಭಾಸ್ ಊಟಕ್ಕೆ ಬಡಿಸಿದ ಎಲ್ಲಾ ಖಾದ್ಯಗಳ ಫೋಟೊವನ್ನು ಪೋಸ್ಟ್ ಮಾಡಿದ್ದಾರೆ.

ಇದೀಗ ಆದಿಪುರುಷ ಚಿತ್ರದ ನಾಯಕಿ ಕೃತಿ ಅವರು, ಪ್ರಭಾಸ್ ಸಹನಟರಿಗೆ ಆಹಾರವನ್ನು ನೀಡುವುದನ್ನು ಇಷ್ಟಪಡುತ್ತಾರೆ ಮತ್ತು ಹಲವು ಬಗೆಯ ಆಹಾರವನ್ನು ತರುತ್ತಾರೆ ಎಂದು ಕಾರ್ಯಕ್ರಮವೊಂದರಲ್ಲಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments