Webdunia - Bharat's app for daily news and videos

Install App

ಅದಾ ಶರ್ಮಾಳಿಗೆ ರಣವಿಕ್ರಮ ಚಿತ್ರದ ಬಳಿಕ ಖುಲಾಯಿಸಿದ ಅದೃಷ್ಟ

Webdunia
ಗುರುವಾರ, 26 ಫೆಬ್ರವರಿ 2015 (12:07 IST)
ಬಾಲಿವುಡ್ ನಟಿ ಕನ್ನಡ ಸೂಪರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ದೊಡ್ಡ ಅಭಿಮಾನಿ. ಅದಕ್ಕೆ ಕಾರಣ ಪುನೀತ್ ಅವರ ಡ್ಯಾನ್ಸಿಂಗ್ ಸ್ಟೈಲ್ಸ್ ಮತ್ತು ಅವರ ವರ್ತನೆ ಅದೂ ಇದೂ ಎಲ್ಲ..! ಈ ನಟಿ ಪುನೀತ್ ಜೊತೆ ರಣವಿಕ್ರಮ ಚಿತ್ರದಲ್ಲಿ ಅಭಿನಯಿಸಿದ್ದಾಳೆ. ಸೆಕ್ಸಿ ಬಾಲಿಕೆಗೆ ಈಗ ತೆಲುಗಿನಲ್ಲು ಸಹಿತ ಅವಕಾಶ ಸಿಕ್ಕಿದ್ದು ಸುಬ್ರಮಣ್ಯ ಫಾರ್ ಸೇಲ್ ಎನ್ನುವ ಹೆಸರಿನ ಚಿತ್ರದಲ್ಲಿ ಮಾದಕವಾಗಿ ನಟಿಸಿದ್ದಾಳೆ. ಈ ಚಿತ್ರದಲ್ಲಿ ಇಂತಹ ಪಾತ್ರ ನೀಡಿದ್ದಕ್ಕೆ ನಿರ್ದೇಶಕ ಹರೀಶ್ ಕುಮಾರ್ ಅವರಿಗೆ ಧನ್ಯವಾದ ಹೇಳಿದ್ದಾಳೆ ಈಕೆ.
ನನಗೆ ವಿಶೇಷವಾದ ಅದರಲ್ಲೂ ಮಾದಕವಾಗಿ ಕಾಣುವಂತೆ ಇರುವ ಪಾತ್ರ ನೀಡಿ ಉಪಕಾರ ಮಾಡಿದ್ದೀರಿ.ಸುಬ್ರಮಣ್ಯ ಫಾರ್ ಸೇಲ್ ನಿಶ್ಚಿತವಾಗಿ ಒಳ್ಳೆಯ ಫಲಿತಾಂಶ ನೀಡುತ್ತದೆ ಎಂದಿದ್ದಾಳೆ. ಈ ಚಿತ್ರದ ಟ್ರೈಲರ್ ಇತ್ತೀಚಿಗೆ ಬಿಡುಗಡೆ ಆಯ್ತು. ಕನ್ನಡದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಜೊತೆ ಅಭಿನಯಿಸಿದ ಬಳಿಕ ತಮಿಳಿನ ತ್ರಿಶ ಅದೃಷ್ಟ ಬದಲಾದಂತೆ ಈಗ ಅದಾ ಅದೃಷ್ಟ ಸಹಿತ ಬದಲಾಗುವತ್ತ ಸಾಗಿದೆ. ಏಕೆಂದರೆ ಈಗ ಆಕೆಗೆ ದಕ್ಷಿಣ ಭಾರತದ ಚಿತ್ರಗಳಲ್ಲಿ ನಟಿಸಲುಅವಕಾಶಗಳ ಸುರಿಮಳೆಯಾಗುತ್ತಿದೆ. 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments