Webdunia - Bharat's app for daily news and videos

Install App

ಮದ್ಯಸೇವಿಸಿ ಪುಂಡಾಟ ಮೆರೆದ ಅಭಿಷೇಕ್ ಅಂಬರೀಶ್ ಬಾವ ಆಡಂ ಬಿಡಪ

Webdunia
ಶುಕ್ರವಾರ, 27 ಅಕ್ಟೋಬರ್ 2023 (10:06 IST)
Photo Courtesy: Instagram
ಬೆಂಗಳೂರು: ನಟ ಅಭಿಷೇಕ್ ಅಂಬರೀಶ್ ಪತ್ನಿ ಅವಿವಾ ಸಹೋದರ, ಖ್ಯಾತ ಫ್ಯಾಶನ್ ಡಿಸೈನರ್ ಪ್ರಸಾದ್ ಬಿಡಪ ಪುತ್ರ ಆಡಂ ಬಿಡಪ ಕುಡಿದ ಮತ್ತಿನಲ್ಲಿ ಪೊಲೀಸರ ಜೊತೆ ರಂಪಾಟ ನಡೆಸಿದ್ದಾರೆ.

ಅಕ್ಟೋಬರ್ 25 ರಂದು ರಾತ್ರಿ ಯಲಹಂಕ ನ್ಯೂ ಟೌನ್ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕುಡಿದು ವಾಹನ ಚಲಾಯಿಸುತ್ತಿದ್ದ ಆಡಂ ಅಡ್ಡಾದಿಡ್ಡಿ ಕಾರು ಚಲಾಯಿಸಿದ್ದಲ್ಲದೆ ಪೊಲೀಸರೊಂದಿಗೆ ಕಿರಿಕ್ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಹಿಂಬದಿ ವಾಹನ ಸವಾರನಿಗೆ ಅಡ್ಡಗಟ್ಟಿ ಆಡಂ ವಾಗ್ವಾದಕ್ಕಿಳಿದಿದ್ದಾರೆ. ಈ ವೇಳೆ ಆತ ಪೊಲೀಸರಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರೊಂದಿಗೂ ಆಡಂ ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. ಸದ್ಯಕ್ಕೆ ಆಡಂ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments