Webdunia - Bharat's app for daily news and videos

Install App

ತಕಧಿಮಿತ ಡ್ಯಾನ್ಸಿಂಗ್ ಸ್ಟಾರ್ ವಿವಾದ: ಅಕುಲ್ ಬಾಲಾಜಿ ವಿರುದ್ಧ ದೂರು ದಾಖಲಿಸಲು ಮುಂದಾದ ಆದಂ ಪಾಶಾ

Webdunia
ಶನಿವಾರ, 16 ಫೆಬ್ರವರಿ 2019 (09:13 IST)
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ತಕಧಿಮಿತ ಡ್ಯಾನ್ಸಿಂಗ್ ಸ್ಟಾರ್ ರಿಯಾಲಿಟಿ ಶೋ ವಿವಾದಕ್ಕೆ ತುತ್ತಾಗಿದೆ.


ರಿಯಾಲಿಟಿ ಶೋನಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದ ಆದಂ ಪಾಶಾ ತಮಗೆ ಶೋನಲ್ಲಿ ಅವಮಾನ ಮಾಡಲಾಗಿದೆ ಎಂದು ವಾಕ್ ಔಟ್ ಆಗಿದ್ದಲ್ಲದೆ, ನಿರೂಪಕ  ಅಕುಲ್ ಬಾಲಾಜಿ ವಿರುದ್ಧ ಪೊಲೀಸರಿಗೆ ದೂರು ನೀಡಲು ಮುಂದಾಗಿದ್ದಾರೆ.

 ಅಕುಲ್ ತಮ್ಮ ಲಿಂಗದ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬುದು ಆದಂ ಆರೋಪ. ನಿರ್ದೇಶಕಿ ಶ್ರದ್ಧಾ ವಿರುದ್ಧವೂ ದೂರು ಕೊಡಲು ನಿರ್ಧರಿಸಿದ್ದಾರೆ. ಇದರಿಂದಾಗಿ ತಕಧಿಮಿತ ಶೋ ಆರಂಭವಾಗಿ ಎರಡೇ ವಾರದಲ್ಲಿ ವಿವಾದಕ್ಕೆ ಗುರಿಯಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Ravi Mohan:ಸುದೀರ್ಘ ದಾಂಪತ್ಯಕ್ಕೆ ಅಂತ್ಯ ಹಾಡಿದ ಬೆನ್ನಲ್ಲೇ ಗಾಯಕಿ ಜತೆ ಪೋಸ್ ಕೊಟ್ಟ ರವಿ ಮೋಹನ್‌

Operation Sindoor:ಶೀರ್ಷಿಕೆಗಾಗಿ ಬಾಲಿವುಡ್‌ ನಿರ್ಮಾಪಕರ ಮಧ್ಯೆ ಭಾರೀ ಪೈಪೋಟಿ

Operation Sindoor: ಶಾಂತವಾಗಿರಿ, ಜಾಗರೂಕರಾಗಿರಿ, ಗೆಲುವು ನಮ್ಮದೇ: ರಾಜಮೌಳಿ ಪೋಸ್ಟ್‌

Operation Sindoor: ದೇಶಕ್ಕಾಗಿ ದಿಟ್ಟ ಹೆಜ್ಜೆಯಿಟ್ಟ ಕಮಲ್ ಹಾಸನ್, ಬೇರೆಲ್ಲ ಆಮೇಲೆ ಎಂದ ನಟ

ಚಂದನ್ ಶೆಟ್ಟಿ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸೀತಾ ವಲ್ಲಭ ಸೀರಿಯಲ್ ನಟಿ ಸುಪ್ರೀತಾ

ಮುಂದಿನ ಸುದ್ದಿ
Show comments