Daily Horoscope
✕

ಎಂಗೇಜ್ ಮೆಂಟ್ ಮಾಡಿಕೊಂಡ ನಟಿ ಅದಿತಿ ಪ್ರಭುದೇವ

Webdunia
ಸೋಮವಾರ, 27 ಡಿಸೆಂಬರ್ 2021 (19:05 IST)
ಬೆಂಗಳೂರು: ‍ಸ್ಯಾಂಡಲ್ ವುಡ್ ನಟಿ ಅದಿತಿ ಪ್ರಭುದೇವ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದ ಮೆಚ್ಚಿನ ಹುಡುಗನ ಜೊತೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ತಮ್ಮ ಸೋಷಿಯಲ್ ಮೀಡಿಯಾ ಪುಟದಲ್ಲಿ ಎಂಗೇಜ್ ಮೆಂಟ್ ವಿಚಾರವನ್ನು ಅದಿತಿ ಹಂಚಿಕೊಂಡಿದ್ದಾರೆ. ಅದಿತಿ ಇಂತಹದ್ದೊಂದು ಸಿಹಿ ಸುದ್ದಿ ಪ್ರಕಟಿಸುತ್ತಿದ್ದಂತೇ ನೆಟ್ಟಿಗರು ಶುಭಾಶಯಗಳ ಸುರಿಮಳೆ ಸುರಿಸಿದ್ದಾರೆ.

ಮೂಲಗಳ ಪ್ರಕಾರ ಅದಿತಿ ದಾವಣಗೆರೆ ಮೂಲದ ಉದ್ಯಮಿಯನ್ನು ವರಿಸುತ್ತಿದ್ದಾರೆ. ಆದರೆ ಈ ಬಗ್ಗೆ ಇನ್ನೂ ಅವರು ಹೆಚ್ಚಿನ ಮಾಹಿತಿ ನೀಡಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಬಿಗ್ ಬಾಸ್ ಮನೆಯಿಂದ ಹೊರ ಬಂದ ತಕ್ಷಣ ಲಿಖಿತ್ ಜೊತೆ ಸೇರಿಕೊಂಡು ಮಂಜ ಮಾಡಿದ್ದೇನು: ವಿಡಿಯೋ ವೈರಲ್

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

ಮುಂದಿನ ಸುದ್ದಿ
Show comments