Webdunia - Bharat's app for daily news and videos

Install App

ಅಭಿಮಾನಿಗಳು ಹುಡುಕ್ಕೊಂಡು ಬಂದು ಹೊಡೀತಾರೆ: ನಟ ಆದಿತ್ಯ ಆಕ್ರೋಶಗೊಂಡಿದ್ದೇಕೆ?!

Webdunia
ಮಂಗಳವಾರ, 23 ಮಾರ್ಚ್ 2021 (10:18 IST)
ಬೆಂಗಳೂರು: ಕಳೆದ ಶುಕ್ರವಾರ ಬಿಡುಗಡೆಯಾದ ಮುಂದುವರೆದ ಅಧ್ಯಾಯ ಸಿನಿಮಾ ಬಗ್ಗೆ ಕೆಟ್ಟದಾಗಿ ವಿಮರ್ಶೆ ಮಾಡಿದವರ ವಿರುದ್ಧ ನಟ ಆದಿತ್ಯ ಎಚ್ಚರಿಕೆ ನೀಡಿದ್ದಾರೆ.



ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಮೂಲಕ ಆದಿತ್ಯ ಎಚ್ಚರಿಕೆ ನೀಡಿದ್ದಾರೆ. ಕೆಲವು ಯೂ ಟ್ಯೂಬಿಗರು, ಸಿನಿಮಾ ಬಗ್ಗೆ ಏನೂ ಗೊತ್ತೇ ಇಲ್ಲದವರು ತಮ್ಮ ಸಿನಿಮಾ ಬಗ್ಗೆ ನೆಗೆಟಿವ್ ವಿಮರ್ಶೆ ಮಾಡುತ್ತಿದ್ದಾರೆ. ಇವರನ್ನೆಲ್ಲಾ ಅಭಿಮಾನಿಗಳು ಹುಡುಕ್ಕೊಂಡು ಬಂದು ಹೊಡೀತಾರೆ ಎಂದು ಆದಿತ್ಯ ಗರಂ ಆಗಿ ಪ್ರತಿಕ್ರಿಯಿಸಿದ್ದಾರೆ.

‘ಸಿನಿಮಾ ಬಗ್ಗೆ ನಿಮಗೇನ್ರೀ ಗೊತ್ತು? ಡೈರೆಕ್ಟರ್, ಆರ್ಟಿಸ್ಟ್ ಆಗಿ ದುಡಿದು ನೋಡಿ. ನಮ್ಮ ಕಷ್ಟ ಏನು ಅಂತ ಗೊತ್ತಾಗುತ್ತೇ? ಹಗಲು ರಾತ್ರಿ ಸಿನಿಮಾವನ್ನು ಕಷ್ಟಪಟ್ಟು ಮಾಡಿದ್ರೆ ಡಬ್ಬಾ ಥರಾ ಮಾತಾಡ್ತೀರಾ. ದುಡ್ಡು ಕೊಡದೇ ಇದ್ರೆ ಸಿನಿಮಾ ಬಗ್ಗೆ ಕೆಟ್ಟದಾಗಿ ಮಾತನಾಡ್ತೀರಿ. ದಯವಿಟ್ಟು ಕನ್ನಡ ಸಿನಿಮಾ ಬಗ್ಗೆ ಕೆಟ್ಟದಾಗಿ ವಿಮರ್ಶೆ ಮಾಡುವುದನ್ನು ನಿಲ್ಲಿಸಿ. ಇಲ್ಲದೇ ಹೋದರೆ ಅಭಿಮಾನಿಗಳು ಹುಡುಕ್ಕೊಂಡು ಬಂದು ಹೊಡೀತಾರೆ’ ಎಂದು ಆದಿತ್ಯ ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments