Webdunia - Bharat's app for daily news and videos

Install App

17ವರ್ಷಗಳ ನಂತರ ಮತ್ತೇ ಒಂದಾಗುತ್ತಾ ಪ್ರಭಾಸ್_ ನಯನತಾರಾ ಜೋಡಿ

Sampriya
ಬುಧವಾರ, 18 ಡಿಸೆಂಬರ್ 2024 (17:25 IST)
Photo Courtesy X
ಬೆಂಗಳೂರು: 17 ವರ್ಷಗಳ ನಂತರ ನಯನತಾರಾ ಮತ್ತು ಪ್ರಭಾಸ್ ತೆರೆ ಮೇಲೆ ಮತ್ತೆ ಒಂದಾಗುತ್ತಿದ್ದಾರೆ. ಪ್ರಭಾಸ್ ಅವರ ಮುಂಬರುವ ಚಿತ್ರ ದಿ ರಾಜಾ ಸಾಬ್‌ನಲ್ಲಿ ನಟಿ ಕಾಣಿಸಿಕೊಳ್ಳುವ ನಿರೀಕ್ಷೆಯಿದೆ ಎಂದು ವರದಿಗಳು ಸೂಚಿಸುತ್ತವೆ.

ಬಹು ನಿರೀಕ್ಷಿತ ಚಿತ್ರದಲ್ಲಿ ನಯನತಾರಾ ಅವರು ಸ್ಪೆಷಲ್ ಸಾಂಗ್‌ಗೆ ಹೆಜ್ಜೆ ಹಾಕಲಿದ್ದಾರೆಂಬ ಸುದ್ದಿಯಿದೆ.  ದಕ್ಷಿಣದ ಲೇಡಿ ಸೂಪರ್‌ಸ್ಟಾರ್ ಶೀಘ್ರದಲ್ಲೇ ನೃತ್ಯದ ಚಿತ್ರೀಕಣದಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗಿದೆ.  ಇನ್ನೂ ವಿಭಿನ್ನ ಪಾತ್ರದಲ್ಲಿ ನಟಿಯನ್ನು ನೋಡಲು ಬಯಸುತ್ತಿರುವ ಅವರ ಅಭಿಮಾನಿಗಳಿಗೆ ಇದೀಗ ಮತ್ತಷ್ಟು ಕುತೂಹಲ ಹೆಚ್ಚಾಗಿದೆ.

ಮಾಳವಿಕಾ ಮೋಹನನ್, ವರಲಕ್ಷ್ಮಿ ಶರತ್‌ಕುಮಾರ್, ಜಿಶು ಸೇನ್‌ಗುಪ್ತ ಮತ್ತು ಬ್ರಹ್ಮಾನಂದಂ ಸೇರಿದಂತೆ ಪ್ರಭಾವಶಾಲಿ ತಾರಾಗಣವನ್ನು ಹೊಂದಿರುವ ರಾಜಾ ಸಾಬ್ ಏಪ್ರಿಲ್ 10, 2025 ರಂದು ಬಿಡುಗಡೆಯಾಗಲಿದೆ.

ಈ ಸಿನಿಮಾವು 17 ವರ್ಷಗಳ ನಂತರ ಪ್ರಭಾಸ್ ಮತ್ತು ನಯನತಾರಾ ಅವರ ಪುನರ್ಮಿಲನವನ್ನು ಸೂಚಿಸುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments