ಪವನ್ ಕಲ್ಯಾಣ ಬಳಿಕ ಮತ್ತೊಬ್ಬ ಸ್ಟಾರ್ ನಟನ ಬಗ್ಗೆ ಸಿನಿಮಾ ಮಾಡಲು ಹೊರಟ ಆರ್ ಜಿವಿ

Webdunia
ಸೋಮವಾರ, 3 ಆಗಸ್ಟ್ 2020 (11:57 IST)
ಹೈದರಾಬಾದ್ : ಪವನ್ ಕಲ್ಯಾಣ ಬಗ್ಗೆ ಚಿತ್ರ ಮಾಡಿ ವಿವಾದಕ್ಕೀಡಾದ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಇದೀಗ ಮತ್ತೊಬ್ಬ ಸ್ಟಾರ್ ನಟನ  ಬಗ್ಗೆ ಚಿತ್ರ ಮಾಡಲು ಹೊರಟಿದ್ದಾರೆ.
 

ಹೌದು. ಪವನ್ ಕಲ್ಯಾಣ ಜೀವನದ ಕುರಿತು ಪವರ್ ಸ್ಟಾರ್ ಸಿನಿಮಾ ಮಾಡಿ ಅವರ ಅಭಿಮಾನಿಗಳ ಕೆಂಗೆಣ್ಣಿಗೆ  ಗುರಿಯಾದ ಆರ್ ಜಿವಿ ಇದೀಗ ಹೊಸ ವೆಬ್ ಸಿನಿಮಾ ಮಾಡುವುದಾಗಿ ಹೇಳಿದ್ದಾರೆ. ಅಲ್ಲದೇ ಈ ಸಿನಿಮಾಗೆ ‘ಅಲ್ಲು’ ಎಂಬ ಹೆಸರಿಟ್ಟಿದ್ದು, ಈ ಚಿತ್ರವು ಎ ಅರವಿಂದ ಎಂಬ ಮುಖ್ಯ ಪಾತ್ರದ ಮೂಲಕ ನಡೆಯಲಿದೆ. ಹಾಗೇ ಬಹುದೊಡ್ಡ ಸ್ಟಾರ್ ನ ಕುಟುಂಬಕ್ಕೆ ಭಾಮೈದನೊಬ್ಬ ಏನು ಮಾಡುತ್ತಾನೆ,  ಆತ ಜನ ರಾಜ್ಯಂ ಪಕ್ಷ ಘೋಷಣೆ ಮಾಡಿದ ಬಳಿಕ ಶುರುವಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ.

ಈ ಮಾಹಿತಿ ಪ್ರಕಾರ ಈ ಸಿನಿಮಾ ನಟ ಅಲ್ಲು ಅರ್ಜುನ್ ತಂದೆ ನಿರ್ಮಾಪಕ ಅಲ್ಲು ಅರವಿಂದ್ ಕುರಿತಾಗಿದೆ ಎನ್ನಲಾಗಿದೆ ಅಲ್ಲದೇ  ನಟ ಚಿರಂಜೀವಿ ‘ಪ್ರಜಾ ರಾಜ್ಯಂ’ ಪಕ್ಷ ಸ್ಥಾಪಿಸಿದ ಕಾರಣ ಇದು ನಟ ಅಲ್ಲು ಅರ್ಜುನ್ ಕುಟುಂಬಕ್ಕೆ ಸಂಬಂಧಪಟ್ಟಿದ್ದು ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

2013ರಿಂದ 2023ರ ನಡುವೆ ದಲಿತರ ಮೇಲಿನ ಅಪರಾಧ ಹೆಚ್ಚಳ: ಮಲ್ಲಿಕಾರ್ಜುನ ಖರ್ಗೆ

ಸಲ್ಮಾನ್ ಖಾನ್ ಜೊತೆ ನಟಿಸಿದ್ದ ಖ್ಯಾತ ಬಾಡಿ ಬಿಲ್ಡರ್ ವರೀಂದರ್ ಘುಮಾನ್ ಇನ್ನಿಲ್ಲ

ಒಂದೇ ವಾರಕ್ಕೆ ₹ 510 ಕೋಟಿ ಚಾಚಿಕೊಂಡ ಕಾಂತಾರ ಪ್ರೀಕ್ವೆಲ್‌: ಹಲವು ದಾಖಲೆಗಳು ಉಡೀಸ್‌

ಸರ್ಕಾರ ಬಿಟ್ಟರೂ ನಾವು ಬಿಡಲ್ಲ: ಬಿಗ್ ಬಾಸ್ ಮನೆ ಗೇಟ್ ಏರಿ ಕನ್ನಡ ಪರ ಹೋರಾಟಗಾರರ ಹೋರಾಟ

ರಿಷಬ್ ಶೆಟ್ಟಿ ಹೈದರಾಬಾದ್ ನಲ್ಲಿ ಕನ್ನಡ ಮಾತನಾಡಿದ್ದು ಇದೇ ಕಾರಣಕ್ಕೆ

ಮುಂದಿನ ಸುದ್ದಿ
Show comments