Webdunia - Bharat's app for daily news and videos

Install App

ಮಗುವಿನ ಆಗಮನದ ಬಳಿಕ ಮಸ್ತ್ ಆಗಿ ಫೋಟೋಗೆ ಪೋಸ್ ಕೊಟ್ಟ ಅವಿವಾ- ಅಭಿಷೇಕ್‌

Sampriya
ಸೋಮವಾರ, 23 ಡಿಸೆಂಬರ್ 2024 (17:20 IST)
Photo Courtesy X
ಈಚೆಗೆ ಮೊದಲ ಮಗುವನ್ನು ಸ್ವಾಗತಿಸಿದ್ದ ಜ್ಯೂ.ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಮತ್ತು ಅವಿವ ಮಗುವಿನ ಹೊಸದೊಂದು ಪೋಟೋಶೂಟ್ ಮಾಡಿಸಿದ್ದಾರೆ. ಫೋಟೋಗಳನ್ನು ಇನ್‌ಸ್ಟಾಗ್ರಾಂನಲ್ಲಿ ಅವಿವಾ ಅವರು ಶೇರ್ ಮಾಡಿದ್ದಾರೆ.

ಬಿಳಿ ಬಣ್ಣದ ಉಡುಗೆಯಲ್ಲಿ ಅಭಿಷೇಕ್ ಮತ್ತು ಅವಿವ ದಂಪತಿ ಮಿಂಚಿದ್ದಾರೆ. ಇಬ್ಬರೂ ರೊಮ್ಯಾಂಟಿಕ್ ಆಗಿ ಪೋಸ್ ಕೊಟ್ಟಿದ್ದಾರೆ. ಅಂದಹಾಗೆ, ಸ್ನೇಹಿತೆಯ ಮದುವೆಯಲ್ಲಿ ಭಾಗಿಯಾಗಲು ಅವಿವ ಜೋಡಿ ಮಸ್ತ್ ಆಗಿ ರೆಡಿಯಾಗಿದ್ದಾರೆ.

ಪ್ರೀತಿಯಲ್ಲಿದ್ದ ಅವಿವಾ ಹಾಗೂ ಅಭಿಷೇಕ್ ಅವರು ಕಳೆದ ವರ್ಷ ಬೆಂಗಳೂರಿನಲ್ಲಿ ಮದುವೆಯಾದರು. ಈ ದಂಪತಿ ಈ ವರ್ಷದ ನ.12ರಂದು ಗಂಡು ಮಗುವಿಗೆ ಜನ್ಮ ನೀಡಿದರು.

ಇನ್ನೂ 'ಬ್ಯಾಡ್ ಮ್ಯಾನರ್ಸ್' ಸಿನಿಮಾ ಬಳಿಕ ಅಭಿಷೇಕ್ ಅವರು ಮದಗಜ, ಅಯೋಗ್ಯ ಡೈರೆಕ್ಟರ್ ಮಹೇಶ್ ಕುಮಾರ್ ಜೊತೆ ಕೈಜೋಡಿಸಿದ್ದಾರೆ. ಈ ಸಿನಿಮಾ ಯಾವಾಗ ಶುರು ಆಗಲಿದೆ ಎಂಬುದನ್ನು ಸದ್ಯದಲ್ಲೇ ಮಾಹಿತಿ ಹೊರಬೀಳಲಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಡೆನೂರು ಮನು ಮೇಲಿದ್ದ ನಿಷೇಧ ವಾಪಸ್: ವಾಣಿಜ್ಯ ಮಂಡಳಿ ದಯೆ ತೋರಿದ್ದೇಕೆ

ಹೀರೋ ಆಗುವವರೆಗೆ ಫ್ಯಾನ್ಸ್ ಬೇಕು, ಆದ ಮೇಲೆ ಬರ್ತ್ ಡೇ ಆಚರಿಸಲು ಬೇಡ: ನಟ ಗಣೇಶ್ ಟ್ರೋಲ್

ನಟಿ ಶೆಫಾಲಿ ಜರಿವಾಲಾ ಸಾವಿಗೆ ನಿಜ ಕಾರಣ ಕೊನೆಗೂ ಬಯಲು

ಸೌಂದರ್ಯವನ್ನು ಕಾಪಾಡಲು ಹೋಗಿ ಕೊನೆಯುಸಿರೆಳೆದ್ರಾ ಕಾಂಟ ಲಗಾ ಸುಂದರಿ

ಇದು ಹೋಗುವ ಸಮಯವಲ್ಲ: ಶೆಪಾಲಿ ಸಾವಿನ ಬಗ್ಗೆ ಸ್ನೇಹಿತೆ ಆರತಿ ಸಿಂಗ್ ಭಾವುಕ ಪೋಸ್ಟ್‌

ಮುಂದಿನ ಸುದ್ದಿ
Show comments