ನಟ ಪ್ರಭಾಸ್ ಜತೆ ಬ್ಯಾಕ್‌ ಟು ಬ್ಯಾಕ್ ಸಿನಿಮಾ ಬೆನ್ನಲ್ಲೇ ಮತ್ತೇ ಹೊಸ ಸಾಹಸಕ್ಕೆ ಮುಂದಾದ ಹೊಂಬಾಳೆ ಫಿಲ್ಮ್‌

Sampriya
ಶುಕ್ರವಾರ, 15 ನವೆಂಬರ್ 2024 (15:35 IST)
Photo Courtesy X
ದಕ್ಷಿಣ ಭಾರತದ ಹೆಸರಾಂತ ಪ್ರೊಡಕ್ಷ್ಯನ್ ಸಂಸ್ಥೆಯಾದ ಹೊಂಬಾಳೆ ಫಿಲ್ಮ್ ಇದೀಗ ಹೊಸ ಸಿನಿಮಾವನ್ನು ಘೋಷಿಸಿದೆ. ನಟ ಪ್ರಭಾಸ್ ನಟನೆಯ ಎರಡು ಸಿನಿಮಾಗಳಿಗೆ ಬಂಡವಾಳ ಹೂಡುವುದಾಗಿ ಹೇಳಿದ ಬೆನ್ನಲ್ಲೇ ಇದೀಗ ಮತ್ತೇ ಹೊಸ ಸಿನಿಮಾದ ನಿರ್ಮಾಣಕ್ಕೆ ಹೊಂಬಾಳೆ ಫಿಲ್ಮ್‌ ಮುಂದಾಗಿದೆ.  

ಬಿಗ್ ಬಜೆಟ್ ಸಿನಿಮಾಗಳಾದ 'ಕೆಜಿಎಫ್', 'ಕಾಂತಾರ' ಸಿನಿಮಾಗಳನ್ನು ನಿರ್ಮಿಸಿ ಸೈ ಎನಿಸಿಕೊಂಡಿರುವ ಹೊಂಬಾಳೆ ಫಿಲ್ಮ್ಸ್‌ ಇದೀಗ ಹೊಸ ಸಿನಿಮಾವೊಂದನ್ನು ಘೋಷಿಸಿದ್ದಾರೆ. ಹೊಸ ಚಿತ್ರದ ಪೋಸ್ಟರ್ ಅನನು ಚಿತ್ರತಂಡ ಅನಾವರಣ ಮಾಡಿದೆ.

ಬಿಡುಗಡೆ ಮಾಡಿದ ಪೋಸ್ಟರ್‌ನಲ್ಲಿ ರಕ್ತ ಮೆತ್ತಿದ ಕೈ, ನರಸಿಂಹನ ಕೈ ರೀತಿ ಕಾಣುತ್ತಿದೆ. ಕೈ ತುಂಬಾ ಆಭರಣಗಳು ಇವೆ. ನಂಬಿಕೆಗೆ ಸವಾಲು ಬಂದಾಗ, ಅವನು ಕಾಣಿಸಿಕೊಳ್ಳುತ್ತಾನೆ ಎಂದು ಪೋಸ್ಟರ್‌ನಲ್ಲಿ ಬರೆಯಲಾಗಿದೆ.

ಈ ಸಿನಿಮಾದ ಕುರಿತು ಸಂಪೂರ್ಣ ಮಾಹಿತಿಯನ್ನು ನವೆಂಬರ್ 16ರಂದು ಮಧ್ಯಾಹ್ನ 03:33ಕ್ಕೆ ರಿವೀಲ್ ಮಾಡೋದಾಗಿ ಹೊಂಬಾಳೆ ಫಿಲ್ಮ್ಸ್‌ ಅನೌನ್ಸ್ ಮಾಡಿದೆ.

ಚಿತ್ರ ಹಿಂದಿ, ಕನ್ನಡ, ತೆಲುಗು ಮತ್ತು ತಮಿಳು, ಮಲಯಾಳಂನಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರಕ್ಕೆ ಅಶ್ವಿನ್ ಕುಮಾರ್ ನಿರ್ದೇಶನ ಮಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ನಟ ಧನುಷ್‌ಗೆ ಬಾಂಬ್ ಬೆದರಿಕೆ

ನಂದಗೋಕುಲದ ಅಭಿದಾಸ್ ಈಗ ಲ್ಯಾಂಡ್ ಲಾರ್ಡ್ ನಲ್ಲಿ ಖಡಕ್ ಚಿಕ್ಕದಣಿ

ಕಾಂತಾರ ಚಾಪ್ಟರ್ 1 ದೊಡ್ಡ ಪರದೆಯಲ್ಲಿ ಸಿನಿಮಾ ನೋಡದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಏಕಾಏಕಿ ಠಾಣೆ ಮೆಟ್ಟಿಲೇರಿದ ಖ್ಯಾತ ನಟ ಚಿರಂಜೀವಿ, ಆಗಿದ್ದೇನು ಗೊತ್ತಾ

BB Season 12, ದೊಡ್ಮನೆಯಲ್ಲಿ ಈ ಜೋಡಿ ಲವ್‌ ಸ್ಟೋರಿ ಭಾರೀ ಇರಿಟೇಶನ್ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments