ನಟ ವಿಜಯ್ ದೂರು ನೀಡಿದ್ದು ಯಾರ ವಿರುದ್ಧ ಗೊತ್ತೇ?

Webdunia
ಶನಿವಾರ, 9 ಜನವರಿ 2021 (10:19 IST)
ಚೆನ್ನೈ : ತಮಿಳು ನಟ ವಿಜಯ್ ಅವರು ಮನೆ ಖಾಲಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಪೋಲಿಸರಿಗೆ ದೂರು ನೀಡಿದ್ದಾರೆ.

ಹೌದು. ನಟ ವಿಜಯ್ ಅವರು ತಮ್ಮ ಒಡೆತನದ ಅಪಾರ್ಟ್ ಮೆಂಟ್ ನಲ್ಲಿ ಉಳಿದುಕೊಂಡಿರುವ  ಇಬ್ಬರು ಮನೆ ಖಾಲಿ ಮಾಡದ ಹಿನ್ನಲೆಯಲ್ಲಿ ವಿರುಗಂಬಕ್ಕಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ವಿಜಯ್ ಅವರ ಪೀಪಲ್ಸ್ ಮೂವ್ ಮೆಂಟ್ ನಲ್ಲಿ ಅಖಿಲ ಭಾರತ ಕಾರ್ಯದರ್ಶಿಯಾಗಿದ್ದ ರವಿ ಕುಮಾರ್ ಹಾಗೂ ಉಪಕಾರ್ಯದರ್ಶಿಯಾಗಿದ್ದ ಎಸಿ ಕುಮಾರ್ ಅವರನ್ನು ಹುದ್ದೆಯಿಂದ ತೆಗೆದುಹಾಕಲಾಗಿದೆ.

ಆದರೆ ಇವರನ್ನು ವಜಾಗೊಳಿಸಿದ ಬಳಿಕವು ಅವರು ವಿಜಯ್ ಒಡೆತನದ ಅಪಾರ್ಟ್ ಮೆಂಟ್ ನಲ್ಲಿ ವಾಸಿಸುತ್ತಿದ್ದಾರೆ. ಮನೆ ಖಾಲಿ ಮಾಡಲು ಹೇಳಿದರೂ ಇನ್ನೂ ಮನೆ ಖಾಲಿ ಮಾಡದ ಕಾರಣ ವಿಜಯ್ ಪರವಾಗಿ ವಕೀಲರು ಪೊಲೀಸರಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈಲಲ್ಲಿ ಬಹಳ ಹಿಂಸೆಯಾಗ್ತಿದೆ, ಇಲ್ಲಿರಲು ಆಗ್ತಿಲ್ಲ: ಅಧಿಕಾರಿಗಳ ಮುಂದೆ ಗೋಗೆರೆದ ದರ್ಶನ್

ರಿಷಬ್ ಶೆಟ್ಟಿ ಹೇಳಿದ್ದಕ್ಕೆ ಕಾಂತಾರ ಚಾಪ್ಟರ್ 1 ಗಾಗಿ ಮೂರು ದಿನ ಬೀಚ್ ನಲ್ಲಿ ಮಲಗಿದ್ದ ಮಲಯಾಳಿ ನಟ

ಕೊನೆ ಕ್ಷಣದಲ್ಲಿ ರಾಜು ತಾಳಿಕೋಟೆ ಕೇಳಿಕೊಂಡಿದ್ದು ಇದೇ ಮಾತು: ಕೇಳಿದ್ರೆ ಕಣ್ಣೀರೇ ಬರುತ್ತೆ

ಕಾಂತಾರ ಚಾಪ್ಟರ್ 1 ರಲ್ಲಿ ರಿಷಬ್ ಶೆಟ್ಟಿ ತಾಯಿ ಪಾತ್ರ ಮಾಡಿದ್ದವರು ಯಾರು ಕೇಳಿದ್ರೆ ಶಾಕ್ ಆಗ್ತೀರಿ

Video: ಪಂಚೆ ಕಟ್ಟೋದು ಹೇಗೆ ಹೇಳ್ಕೊಡು: ರಿಷಬ್ ಶೆಟ್ಟಿಗೆ ಬೇಡಿಕೆಯಿಟ್ಟ ಅಮಿತಾಭ್ ಬಚ್ಚನ್

ಮುಂದಿನ ಸುದ್ದಿ
Show comments