Webdunia - Bharat's app for daily news and videos

Install App

ಕರ್ನಾಟಕದ ರಾಜಕಾರಣಿಗಳು ನರಬಲಿ ಕೊಡ್ತಾರೆ ಎಂದು ಆರೋಪಿಸಿದ ಅಗ್ನಿ ಶ್ರೀಧರ್

Krishnaveni K
ಭಾನುವಾರ, 4 ಫೆಬ್ರವರಿ 2024 (09:05 IST)
ಬೆಂಗಳೂರು: ಮೂಢನಂಬಿಕೆಗೆ ಒಳಗಾಗಿ ನರಬಲಿ ಕೊಡುವ ಪದ್ಧತಿ ಈಗಲೂ ಇದೆ. ನಮ್ಮ ದೇಶದ ರಾಜಕಾರಣಿಗಳು ಈಗಲೂ ನರಬಲಿ, ಹೆಣ್ಣು ಮಕ್ಕಳ ಬಲಿ ಕೊಡುತ್ತಾರೆ ಎಂದು ನಿರ್ದೇಶಕ, ಸಾಹಿತಿ ಅಗ್ನಿ ಶ್ರೀಧರ್ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಅಗ್ನಿ ಶ್ರೀಧರ್ ಈ ರೀತಿ ಬಹಿರಂಗ ಆರೋಪ ಮಾಡಿದ್ದಾರೆ. ನಮ್ಮಲ್ಲಿ ಈಗಲೂ ನರಬಲಿ ಜಾರಿಯಲ್ಲಿದೆ. ದಂಡುಪಾಳ್ಯ ಸಿನಿಮಾದಲ್ಲಿ ದಂಡು ಪಾಳ್ಯ ಗ್ಯಾಂಗ್ ನ್ನು ವೈಭವೀಕರಿಸಿ ಅವರು ಕೊಲೆಗಳನ್ನು ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಆದರೆ ಸಿನಿಮಾದಲ್ಲಿ ತೋರಿಸಿದ ಅಂಶಗಳು ನಿಜವಲ್ಲ ಎಂದಿದ್ದಾರೆ.

ಕ್ರೀಂ ಸಿನಿಮಾ ಟ್ರೈಲರ್ ಬಿಡುಗಡೆ ವೇಳೆ ಸ್ಪೋಟಕ ಹೇಳಿಕೆ
ಅಗ್ನಿ ಶ್ರೀಧರ್ ಕ್ರೀಂ ಎನ್ನುವ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾದ ಟ್ರೈಲರ್ ಬಿಡುಗಡೆ ಸಂದರ್ಭದಲ್ಲಿ ಇಂತಹದ್ದೊಂದು ಗಂಭೀರ ಆರೋಪ  ಮಾಡಿದ್ದಾರೆ. ಕ್ರೀಂ ಸಿನಿಮಾದಲ್ಲಿ ನಟಿ ಸಂಯುಕ್ತಾ ಹೆಗಡೆ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾದಲ್ಲೂ ನರಬಲಿಗೆ ಸಂಬಂಧಿಸಿದ ಕತೆಯಿದೆ ಎನ್ನಲಾಗಿದೆ.

ನರಬಲಿ ಬಗ್ಗೆ ಅಗ್ನಿ ಶ್ರೀಧರ್ ಹೇಳಿದ್ದೇನು?
ನರಬಲಿ, ಹೆಣ್ಣು ಮಕ್ಕಳ ಬಲಿ ಈಗಲೂ ಕಾಮಾಕ್ಯದಿಂದ, ಕೇರಳದವರೆಗೂ ಇದೆ. ಬಡ ಹೆಣ್ಣು ಮಕ್ಕಳನ್ನು ಭಿಕ್ಷುಕರನ್ನು ಇದಕ್ಕಾಗಿ ಬಳಸಲಾಗುತ್ತದೆ. ಕರ್ನಾಟಕದ ರಾಜಕಾರಣಿಗಳೂ ನಬರಲಿ ಕೊಡುತ್ತಾರೆ. ನೇರವಾಗಿ ಭಾಗಿಯಾಗದೇ ಇದ್ದರೂ ಬೇರೆಯವರ ಮೂಲಕ ಮಾಡಿಸುತ್ತಾರೆ ಎಂದು ಆರೋಪ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments