Webdunia - Bharat's app for daily news and videos

Install App

ಒಂದೇ ಒಂದು ಗ್ರೂಪ್ ಫೋಟೋದಿಂದ ಅಗ್ನಿಸಾಕ್ಷಿ ಧಾರವಾಹಿ ಬಗ್ಗೆ ಶುರುವಾಗಿದೆ ರೂಮರ್!

Webdunia
ಮಂಗಳವಾರ, 4 ಜೂನ್ 2019 (09:38 IST)
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಅಗ್ನಿಸಾಕ್ಷಿ ಧಾರವಾಹಿ ಯಾಕೋ ಈಗ ಮೊದಲಿನಷ್ಟು ಚೆನ್ನಾಗಿಲ್ಲ, ಒಮ್ಮೆ ಧಾರವಾಹಿ ಮುಗಿಸಿ ಎಂದು ಪ್ರೇಕ್ಷಕರು ಆಕ್ರೋಶ ವ್ಯಕ್ತಪಡಿಸಲು ಶುರು ಮಾಡಿದ್ದಾರೆ.


ನಂ.1 ಧಾರವಾಹಿಯಾಗಿದ್ದ ಅಗ್ನಿಸಾಕ್ಷಿಯಲ್ಲಿ ಇತ್ತೀಚೆಗೆ ಸನ್ನಿಧಿ, ಸಿದ್ಧಾರ್ಥ್ ರೊಮ್ಯಾನ್ಸ್ ಇಲ್ಲ, ಯಾವತ್ತೂ ವಿಲನ್ ಚಂದ್ರಿಕಾ ಗೆಲ್ಲೋದು ನೋಡಿ ನೋಡಿ ಪ್ರೇಕ್ಷಕರಿಗೂ ಸಾಕಾಗಿದೆ.

ಈ ನಡುವೆ ಅಗ್ನಿಸಾಕ್ಷಿ ಧಾರವಾಹಿ ತಂಡ ಜತೆಯಾಗಿ ನಿಂತು ಫೋಟೋ ತೆಗೆಸಿಕೊಂಡಿದ್ದು, ಅದೀಗ ಇನ್ ಸ್ಟಾಗ್ರಾಂನಲ್ಲಿ ಹರಿದಾಡುತ್ತಿದೆ. ಈ ಗ್ರೂಪ್ ಫೋಟೋ ನೋಡಿ ಇದೀಗ ಧಾರವಾಹಿ ಮುಗಿಯಿತೇ ಎಂದು ಪ್ರೇಕ್ಷಕರು ಪ್ರಶ್ನಿಸಲಾರಂಭಿಸಿದ್ದಾರೆ. ಕೊನೆಯದಾಗಿ ಸೆಂಡ್ ಆಫ್ ಮಾಡುವಾಗ ಫೋಟೋ ತೆಗೆಸಿಕೊಂಡಂತೆ ಪೋಸ್ ಕೊಟ್ಟಿರುವ ಅಗ್ನಿಸಾಕ್ಷಿ ಧಾರವಾಹಿ ನಿಜವಾಗಿಯೂ ಮುಕ್ತಾಯ ಕಾಣುತ್ತಿದೆಯೇ ಅಥವಾ ಅಭಿಮಾನಿಗಳು ಯಾರೋ ಈ ರೀತಿ ಸೆಟ್ ಗೆ ಬಂದು ಫೋಟೋ ತೆಗೆಸಿಕೊಂಡಿರುವುದೇ ಎಂಬುದು ಸ್ಪಷ್ಟವಾಗಬೇಕಿದೆಯಷ್ಟೇ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿನಿಮಾದಲ್ಲಿ ನೀತಿ ಪಾಠ ಹೇಳಿದ್ರೆ ಸಾಲದು ಎಂದ ರಾಕ್ ಲೈನ್ ವೆಂಕಟೇಶ್ ಬುದ್ಧಿ ಹೇಳಿದ್ರೆ ದರ್ಶನ್ ಫ್ಯಾನ್ಸ್ ಹೇಳಿದ್ದೇನು

ಭಾವ ಬಂದರೋ ಹಾಡಿಗೆ ರಾಜ್ ಬಿ ಶೆಟ್ಟಿ ಭರ್ಜರಿ ಸ್ಟೆಪ್ಸ್: ವಿಡಿಯೋ

ದರ್ಶನ್ ಸರ್ ಜೊತೆ ನಾನಿದ್ದೇನೆ ಎಂದ ಧ್ರುವ ಸರ್ಜಾ: ಕೆಡಿ ನೋಡಲಿ ಅಂತಾನಾ ಎಂದ ಡಿಬಾಸ್ ಫ್ಯಾನ್ಸ್

ಪ್ರಥಮ್ ನಡೆದುಕೊಂಡ ರೀತಿ ಸರಿಯಲ್ಲ, ನಾನು ದರ್ಶನ್ ಪರ ನಿಲ್ಲುತ್ತೇನೆ: ನಟ ಧ್ರುವ ಸರ್ಜಾ

₹1000 ಕೋಟಿ ಸಾಲ ಕೊಡುವುದಾಗಿ ₹5ಕೋಟಿ ವಂಚನೆ: ನಟ ಎಸ್‌ ಶ್ರೀನಿವಾಸನ್‌ ಅರೆಸ್ಟ್‌

ಮುಂದಿನ ಸುದ್ದಿ
Show comments