ಹೊಸ ಸಿನಿಮಾ ಒಪ್ಪಿಕೊಂಡ ಅಗ್ನಿಸಾಕ್ಷಿ ಸನ್ನಿಧಿ

Webdunia
ಶುಕ್ರವಾರ, 6 ಮಾರ್ಚ್ 2020 (09:21 IST)
ಬೆಂಗಳೂರು: ಅಗ್ನಿಸಾಕ್ಷಿ ಧಾರವಾಹಿ ಖ್ಯಾತಿಯ ಸಿದ್ಧಾರ್ಥ್ ಅಲಿಯಾಸ್ ವಿಜಯ್ ಸೂರ್ಯ ಹೊಸ ಸಿನಿಮಾವೊಂದನ್ನು ಒಪ್ಪಿಕೊಂಡ ಸುದ್ದಿ ನಿನ್ನೆಯಷ್ಟೇ ಬಂದಿತ್ತು. ಇದೀಗ ನಾಯಕಿ ಸನ್ನಿಧಿ ಅಲಿಯಾಸ್ ವೈಷ್ಣವಿ ಗೌಡ ಕೂಡಾ ಅದೇ ಸುಳಿವು ನೀಡಿದ್ದಾರೆ.


ಅಗ್ನಿಸಾಕ್ಷಿ ಧಾರವಾಹಿ ಮುಗಿದ ಬಳಿಕ ವೈಷ್ಣವಿ ಬೇರೆ ಯಾವ ಪ್ರಾಜೆಕ್ಟ್ ಒಪ್ಪಿಕೊಂಡಿರಲಿಲ್ಲ. ಇತ್ತೀಚೆಗಷ್ಟೇ ಬೋಲ್ಡ್ ಫೋಟೋ ಶೂಟ್ ನಡೆಸಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿ ಸುದ್ದಿಯಾಗಿದ್ದರು.

ಇದೀಗ ತಮ್ಮ ಇನ್ ಸ್ಟಾಗ್ರಾಂ ಪುಟದಲ್ಲಿ ಸಿನಿಮಾ ಸ್ಕ್ರಿಪ್ಟ್ ನ ಫೋಟೋ ಪ್ರಕಟಿಸಿದ್ದು ಅದರ ಮೇಲೆ ‘ವಿನಯ್ ಕುಮಾರ್ ಫಿಲಂ’ ಎಂದು ಬರೆಯಲಾಗಿದೆ. ಆದರೆ ಇದರ ಬಗ್ಗೆ ವೈಷ್ಣವಿ ಬೇರೇನೂ ಹೇಳಿಕೊಂಡಿಲ್ಲ. ಬಹುಶಃ ಅವರು ಹೊಸ ಸಿನಿಮಾವೊಂದನ್ನು ಒಪ್ಪಿಕೊಂಡಿರಬಹುದು ಎಂದೇ ಊಹಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೊದಲ ಗ್ರ್ಯಾಂಡ್ ಫಿನಾಲೆ ವೇದಿಕೆಯಲ್ಲಿ ಎಂಟ್ರಿ ಕೊಟ್ಟ ವೈಲ್ಡ್ ಕಾರ್ಡ್ ಸ್ಪರ್ಧಿಗಳು ಇವರೇ

ಅ.25ರಂದು ಅಪ್ಪು ಫ್ಯಾನ್‌ ಡಮ್‌ ಆ್ಯಪ್‌ ಬಿಡುಗಡೆ: ಕಿಚ್ಚ ಸುದೀಪ್ ಧ್ವನಿಯಲ್ಲಿ ಹೊರಬಿತ್ತು ಟ್ರೇಲರ್

BB 12: ಕಿಚ್ಚ ಸುದೀಪ್ ಇದು ಸಾಕಗಲ್ಲ, ಇನ್ನೂ ಬೇಕು, ಇನ್ನೂ ಬೇಕು

ಜೈಲಿನಲ್ಲಿ ನಿಯಮದ ಪ್ರಕಾರ ಎಲ್ಲಾ ಕೊಟ್ಟರೂ ಇಲ್ಲ ಅಂದರಾ ದರ್ಶನ್

BBK12: ಕಿಚ್ಚ ಸುದೀಪ್ ಯಾರಿಗೂ ಹೆದರಲ್ಲ, ಅಶ್ವಿನಿ ಪರವೂ ಅಲ್ಲ: ಇಂದು ಕಾದಿದೆ ಮಾರಿಹಬ್ಬ

ಮುಂದಿನ ಸುದ್ದಿ
Show comments