Webdunia - Bharat's app for daily news and videos

Install App

ದಿಗಂತ್ ಡಿಸ್ಚಾರ್ಜ್ ಆದ ಬೆನ್ನಲ್ಲೇ ಫ್ಯಾನ್ಸ್ ಗೆ ಥ್ಯಾಂಕ್ಸ್ ಹೇಳಿದ ಐಂದ್ರಿತಾ

Webdunia
ಗುರುವಾರ, 23 ಜೂನ್ 2022 (16:41 IST)
Photo Courtesy: Twitter
ಬೆಂಗಳೂರು: ಗೋವಾದಲ್ಲಿ ಜಂಪಿಂಗ್ ಮಾಡಲು ಹೋಗಿ ಕುತ್ತಿಗೆಗೆ ಪೆಟ್ಟು ಮಾಡಿಕೊಂಡಿದ್ದ ನಟ ದಿಗಂತ್ ಮಂಚಾಲೆ ಶಸ್ತ್ರಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದಿಗಂತ್ ಗೆ ಕುತ್ತಿಗೆಗೆ ಆಪರೇಷನ್ ನಡೆದಿತ್ತು. ಇದಾದ ಬಳಿಕ ನಿನ್ನೆ ಅವರು ಡಿಸ್ಚಾರ್ಜ್ ಆಗಿದ್ದು, ಇಂದು ಪತ್ನಿ, ನಟಿ ಐಂದ್ರಿತಾ ಟ್ವೀಟ್ ಮೂಲಕ ದಿಗಂತ್ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ.

‘ದಿಗಂತ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದ್ದು, ಈಗ ಚೇತರಿಕೆಯ ಹಾದಿಯಲ್ಲಿದ್ದಾರೆ. ಹಾರೈಸಿದ ಎಲ್ಲಾ ಅಭಿಮಾನಿಗಳಿಗೆ, ಸ್ನೇಹಿತರಿಗೆ, ಚಿತ್ರರಂಗದ ಸ್ನೇಹಿತರಿಗೆ, ಮಾಧ‍್ಯಮಗಳಿಗೆ ಧನ್ಯವಾದಗಳು’ ಎಂದು ಐಂದ್ರಿತಾ ದಿಗಂತ್ ಲೇಟೆಸ್ಟ್ ಫೋಟೋ ಮೂಲಕ ಸಂದೇಶ ಬರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments