Webdunia - Bharat's app for daily news and videos

Install App

ಬಚ್ಚನ್ ದೀಪಾವಳಿ ಪೂಜೆಗೆ ಗೈರಾದ ಐಶ್ವರ್ಯಾ: ಕೌಟುಂಬಿಕ ವಿರಸವೇ ಕಾರಣ?

Webdunia
ಮಂಗಳವಾರ, 14 ನವೆಂಬರ್ 2023 (08:30 IST)
Photo Courtesy: Twitter
ಮುಂಬೈ: ಐಶ್ವರ್ಯಾ ರೈ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ದಾಂಪತ್ಯದಲ್ಲಿ ಬಿರುಕು ಮೂಡಿದೆ ಎಂಬಿತ್ಯಾದಿ ಸುದ್ದಿಗಳ ಬೆನ್ನಲ್ಲೇ ಬಚ್ಚನ್ ಕುಟುಂಬದ ದೀಪಾವಳಿ ಪೂಜೆಗೆ ಐಶ್ವರ್ಯಾ ಗೈರಾಗಿರುವುದು ಎಲ್ಲರೂ ಹುಬ್ಬೇರುವಂತೆ ಮಾಡಿದೆ.

ಇತ್ತೀಚೆಗೆ ಐಶ್ವರ್ಯಾ ಹುಟ್ಟುಹಬ್ಬದ ಪಾರ್ಟಿಯಲ್ಲಿ ಬಚ್ಚನ್ ಕುಟುಂಬ ಗೈರಾಗಿತ್ತು. ಐಶ್ವರ್ಯಾ ಮಗಳ ಜೊತೆ ದೇವಸ್ಥಾನಕ್ಕೆ ಭೇಟಿ ನೀಡುವಾಗಲೂ ಪತಿ ಅಭಿಷೇಕ್ ಜೊತೆಗಿರಲಿಲ್ಲ. ಇದು ಹಲವರಿಗೆ ಅನುಮಾನ ಮೂಡಿಸಿತ್ತು.

ಇದೀಗ ಬಚ್ಚನ್ ಕುಟುಂಬ ದೀಪಾವಳಿ ಪೂಜೆ ಹಮ್ಮಿಕೊಂಡಿದ್ದರೆ ಐಶ್ವರ್ಯಾ ತಮ್ಮ ಮಗಳು ಆರಾಧ‍್ಯ ಜೊತೆಗೆ ಮುಂಬೈ ಏರ್ ಪೋರ್ಟ್ ನಲ್ಲಿ ಕಾಣಿಸಿಕೊಂಡಿದ್ದರು. ಮಗಳ ಜೊತೆ ಅಜ್ಞಾತ ಸ್ಥಳಕ್ಕೆ ಐಶ್ವರ್ಯಾ ತೆರಳಿದ್ದಾರೆ. ಹೀಗಾಗಿ ಬಚ್ಚನ್ ಕುಟುಂಬ ಮತ್ತು ಐಶ್ವರ್ಯಾ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಮಾತಿಗೆ ಮತ್ತಷ್ಟು ಬಲ ಸಿಕ್ಕಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments