Webdunia - Bharat's app for daily news and videos

Install App

ಕೊರಿಯಾಗ್ರಫರ್ ಆದ ನಟ ಅಜೇಯ್ ರಾವ್

Webdunia
ಗುರುವಾರ, 11 ನವೆಂಬರ್ 2021 (10:25 IST)
ಬೆಂಗಳೂರು: ನಟ ಅಜೇಯ್ ರಾವ್ ಈಗ ಕೊರಿಯಾಗ್ರಫರ್ ಆಗಿದ್ದಾರೆ. ಅದೂ ರಿಲೀಸ್ ಆಗಲಿರುವ ತಮ್ಮ ಮುಂದಿನ ಚಿತ್ರ ಲವ್ ಯೂ ರಚ್ಚು ಸಿನಿಮಾಗಾಗಿ.

ಲವ್ ಯೂ ರಚ್ಚು ಸಿನಿಮಾದ ರೊಮ್ಯಾಂಟಿಕ್ ಹಾಡೊಂದು ಮೊನ್ನೆಯಷ್ಟೇ ಬಿಡುಗಡೆಯಾಗಿದೆ.  ಈ ಹಾಡನ್ನು ಸುಮಧುರ ಕಂಠದ ಗಾಯಕ ಸಿದ್ ಶ್ರೀರಾಮ್ ಹಾಡಿದ್ದರು. ಈ ಹಾಡಿನಲ್ಲಿ ಅಜೇಯ್ ಹಾಗೂ ರಚಿತಾ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

ಅಂದ ಹಾಗೆ ಈ ರೊಮ್ಯಾಂಟಿಕ್ ಹಾಡಿಗೆ ನೃತ್ಯ ಸಂಯೋಜಿಸಿದ್ದು ಸ್ವತಃ ಅಜೇಯ್ ರಾವ್ ಅಂತೆ. ಹಾಗಂತ ಚಿತ್ರತಂಡ ಮಾಹಿತಿ ನೀಡಿದೆ. ಹೀಗಾಗಿ ತಮ್ಮ ಪಾಲಿಗೆ ಈ ಸಿನಿಮಾ ವಿಶೇಷವಾಗಿದೆ ಎಂದಿದ್ದಾರೆ ಅಜೇಯ್.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗುಜರಾತ್‌ನಿಂದ ಎಮ್ಮೆ ಖರೀದಿಸಲು ಹೋಗಿ ಟೋಪಿ ಹಾಕಿಕೊಂಡ ನಿರ್ದೇಶಕ ಜೋಗಿ ಪ್ರೇಮ್

ತಮಿಳು ಸಿನಿಮಾ ರಂಗದಲ್ಲಿ ಹೊಸ ಇತಿಹಾಸ ಬರೆದ ಕೂಲಿ

46ವರ್ಷಗಳ ಬಳಿಕ ಸ್ಕ್ರಿನ್ ಹಂಚಿಕೊಳ್ಳಲಿದ್ದಾರೆ ದಕ್ಷಿಣ ಭಾರತದ ಸ್ಟಾರ್ ನಟರು

ದರ್ಶನ್ ಭೇಟಿಯಾದ ಬೆನ್ನಲ್ಲೇ ಡೆವಿಲ್‌ ಸಿನಿಮಾದ ಬಿಗ್‌ಅಪ್ಡೇಟ್‌ ಕೊಟ್ಟ ವಿಜಯಲಕ್ಷ್ಮಿ

ವ್ಯಕ್ತಿಯೊಬ್ಬರಿಗೆ ರಶ್ಮಿಕಾ ಶೇಕ್‌ಹ್ಯಾಂಡ್ ಕೊಟ್ರೆ ವಿಜಯ್ ದೇವರಕೊಂಡ ಹೀಗೇ ನಡೆದುಕೊಳ್ಳುವುದಾ, Viral Video

ಮುಂದಿನ ಸುದ್ದಿ
Show comments