Webdunia - Bharat's app for daily news and videos

Install App

ಅಜೇಯ್ ರಾವ್ ನಿರೀಕ್ಷಣಾ ಜಾಮೀನು ಅರ್ಜಿ ಇಂದು ವಿಚಾರಣೆ

Webdunia
ಗುರುವಾರ, 26 ಆಗಸ್ಟ್ 2021 (09:46 IST)
ಬೆಂಗಳೂರು: ಲವ್ ಯೂ ರಚ್ಚು ಚಿತ್ರೀಕರಣ ವೇಳೆ ಫೈಟರ್ ವಿವೇಕ್ ದುರಂತ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಜೇಯ್ ರಾವ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಇಂದು ವಿಚಾರಣೆಗೆ ಬರಲಿದೆ.


ಈಗಾಗಲೇ ಚಿತ್ರದ ನಿರ್ದೇಶಕ ಶಂಕರ್, ಸ್ಟಂಟ್ ಮಾಸ್ಟರ್ ವಿನೋದ್, ಕ್ರೇನ್ ಅಪರೇಟರ್ ಮಹದೇವ್ ನ್ಯಾಯಾಂಗ ಬಂಧನಲ್ಲಿದ್ದಾರೆ. ನಿನ್ನೆ ನಾಯಕಿ ರಚಿತಾ ರಾಂ ಬಿಡದಿ ಠಾಣೆಗೆ ತೆರಳಿ ತಮ್ಮ ಹೇಳಿಕೆ ನೀಡಿದ್ದರು.

ಚಿತ್ರೀಕರಣ ವೇಳೆ ಸ್ಥಳದಲ್ಲಿದ್ದ ನಟ ಅಜೇಯ್ ರಾವ್ ಗೆ ಬಂಧನ ಭೀತಿಯಿದ್ದು, ಈ ಸಂಬಂದ ಅವರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ರಾಮನಗರದ 3 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಚಾರಣೆ ನಡೆಸಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್, ರಮ್ಯಾ ರಗಳೆ ನಡುವೆ ಪವಿತ್ರಾ ಗೌಡ ಇಂದೇನಿದೂ ಪೋಸ್ಟ್‌

ದರ್ಶನ್ ಮಾತಾಡೋವರೆಗೂ ಇದೊಂದು ಕೆಲಸ ಮಾಡಲ್ವಂತೆ ಪ್ರಥಮ್

ರಮ್ಯಾ ಆಮೇಲೆ, ಮೊದಲು ಯುವ ಪತ್ನಿಗೆ ನ್ಯಾಯ ಕೊಡಿಸಿ: ಶಿವಣ್ಣಗೆ ಡಿಬಾಸ್ ಫ್ಯಾನ್ಸ್ ಎಚ್ಚರಿಕೆ

ಡಿಬಾಸ್ ಫ್ಯಾನ್ಸ್ ರಮ್ಯಾ ಕದನಕ್ಕೆ ಶಿವಣ್ಣನ ಎಂಟ್ರಿ, ಹೇಳಿದ್ದೇನು ಗೊತ್ತಾ

ಡಿ ಕಂಪನಿ ಅಲ್ಲ ಥೂ.. ಡುಬಾಕ್, ದಾವೂದ್ ಕಂಪನಿ ಅದು: ಡಿಬಾಸ್ ಫ್ಯಾನ್ಸ್ ವಿರುದ್ಧ ರೊಚ್ಚಿಗೆದ್ದ ಪ್ರಥಮ್

ಮುಂದಿನ ಸುದ್ದಿ
Show comments