Webdunia - Bharat's app for daily news and videos

Install App

ಮ್ಯಾನ್ ಹೋಲ್ ಗೆ ಬಿದ್ದ ಖ್ಯಾತ ಗಾಯಕ ಅಜಯ್ ವಾರಿಯರ್

Webdunia
ಬುಧವಾರ, 11 ಮೇ 2022 (10:00 IST)
ಬೆಂಗಳೂರು: ಬಿಬಿಎಂಪಿ ಮಾಡುವ ಎಡವಟ್ಟಿನಿಂದ ಖ್ಯಾತ ಗಾಯಕ ಅಜಯ್ ವಾರಿಯರ್ ಅಪಾಯಕ್ಕೆ ಸಿಲುಕಿದ್ದಾರೆ.

ಕಳೆದ ಭಾನುವಾರ ವಾಕಿಂಗ್ ಹೋಗುವಾಗ ಅಜಯ್ ವಾರಿಯರ್ ಮ್ಯಾನ್ ಹೋಲ್ ಗೆ ಬಿದ್ದು ಪೆಟ್ಟು ಮಾಡಿಕೊಂಡಿದ್ದಾರೆ. ಈ ವಿಚಾರವನ್ನು ಅವರೇ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಭಾರೀ ಮಳೆಯಿಂದಾಗಿ ತೆರೆದ ಮ್ಯಾನ್ ಹೋಲ್ ಗಮನಿಸದೇ ಬಿದ್ದಿದ್ದೆ. ಅದೃಷ್ಟವಶಾತ್ ಪ್ರಾಣ ಉಳಿಯಿತು. ಆದರೆ ಕಾಲಿಗೆ ಪೆಟ್ಟಾಗಿತ್ತು. ಘಟನೆ ಬಳಿಕ ಬಿಬಿಎಂಪಿ ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ನೀಡಿದರೂ ಸರಿಯಾದ ಪ್ರತಿಕ್ರಿಯೆ ಬರಲಿಲ್ಲ. ಇಂತಹ ದುರ್ವ್ಯವಸ್ಥೆಗೆ ಯಾರನ್ನು ದೂರಬೇಕು?’ ಎಂದು ಅಜಯ್ ವಾರಿಯರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments