ಮಗಳ ಕೈಯಲ್ಲಿ ನಟ ಅಜೇಯ್ ರಾವ್ ಹಾಡು ಬಿಡುಗಡೆ

Webdunia
ಗುರುವಾರ, 14 ಜನವರಿ 2021 (09:41 IST)
ಬೆಂಗಳೂರು: ಸಾಮಾನ್ಯವಾಗಿ ಹಾಡುಗಳನ್ನು ಸ್ಟಾರ್ ಕಲಾವಿದರಿಂದ ಬಿಡುಗಡೆ ಮಾಡಲಾಗುತ್ತದೆ. ಆದರೆ ನಟ ಅಜೇಯ್ ರಾವ್ ಅಭಿನಯದ ‘ಕೃಷ್ಣ ಟಾಕೀಸ್’ ಸಿನಿಮಾ ಹಾಡುಗಳನ್ನು ಅವರ ಮಗಳೇ ಬಿಡುಗಡೆ ಮಾಡಲಿದ್ದಾರೆ.


ಅಜೇಯ್ ರಾವ್ ಮುದ್ದಿನ ಮಗಳು ಪುಟಾಣಿ ಚೆರ್ರಿ ಕೃಷ್ಣ ಟಾಕೀಸ್ ಸಿನಿಮಾದ ಮನಮೋಹನ ಎಂಬ ಹಾಡನ್ನು ಇಂದು ಬಿಡುಗಡೆ ಮಾಡುತ್ತಿದ್ದಾರೆ. ಶ್ರೀಧರ್ ವಿ ಸಂಭ್ರಮ್ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ಹಾಡು ಇಂದು ಬೆಳಿಗ್ಗೆ 10.30 ಕ್ಕೆ ಬಿಡುಗಡೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

2013ರಿಂದ 2023ರ ನಡುವೆ ದಲಿತರ ಮೇಲಿನ ಅಪರಾಧ ಹೆಚ್ಚಳ: ಮಲ್ಲಿಕಾರ್ಜುನ ಖರ್ಗೆ

ಸಲ್ಮಾನ್ ಖಾನ್ ಜೊತೆ ನಟಿಸಿದ್ದ ಖ್ಯಾತ ಬಾಡಿ ಬಿಲ್ಡರ್ ವರೀಂದರ್ ಘುಮಾನ್ ಇನ್ನಿಲ್ಲ

ಒಂದೇ ವಾರಕ್ಕೆ ₹ 510 ಕೋಟಿ ಚಾಚಿಕೊಂಡ ಕಾಂತಾರ ಪ್ರೀಕ್ವೆಲ್‌: ಹಲವು ದಾಖಲೆಗಳು ಉಡೀಸ್‌

ಸರ್ಕಾರ ಬಿಟ್ಟರೂ ನಾವು ಬಿಡಲ್ಲ: ಬಿಗ್ ಬಾಸ್ ಮನೆ ಗೇಟ್ ಏರಿ ಕನ್ನಡ ಪರ ಹೋರಾಟಗಾರರ ಹೋರಾಟ

ರಿಷಬ್ ಶೆಟ್ಟಿ ಹೈದರಾಬಾದ್ ನಲ್ಲಿ ಕನ್ನಡ ಮಾತನಾಡಿದ್ದು ಇದೇ ಕಾರಣಕ್ಕೆ

ಮುಂದಿನ ಸುದ್ದಿ
Show comments