Daily Horoscope
✕

ತಲಾ ಅಜಿತ್ ಕುಮಾರ್ ಬರ್ತ್ ಡೇ ದಿನ ಅಭಿಮಾನಿಗಳಿಗೆ ಬೇಸರ

Webdunia
ಶುಕ್ರವಾರ, 1 ಮೇ 2020 (10:33 IST)
ಚೆನ್ನೈ: ತಮಿಳು ಸ್ಟಾರ್ ನಟ ಅಭಿಮಾನಿಗಳಿಂದ ‘ತಲಾ’ ಎಂದೇ ಪ್ರೀತಿಯಿಂದ ಕರೆಯಿಸಿಕೊಳ್ಳುವ ಅಜಿತ್ ಕುಮಾರ್ ಗೆ ಇಂದು ಬರ್ತ್ ಡೇ. ಆದರೆ ಲಾಕ್ ಡೌನ್ ನಿಂದಾಗಿ ಬರ್ತ್ ಡೇ ನೀರಸವಾಗಿದೆ.


ಪ್ರತೀ ವರ್ಷವೂ ಅಭಿಮಾನಿಗಳ ಜತೆ ಬರ್ತ್ ಡೇ ಆಚರಿಸುವ ಅಜಿತ್ ಈ ಬಾರಿ ಲಾಕ್ ಡೌನ್ ಇರುವ ಕಾರಣ ಯಾರೂ ಸಂಭ್ರಮಾಚರಿಸುವುದು ಬೇಡ ಎಂದು ಮೊದಲೇ ಸೂಚನೆ ಕೊಟ್ಟಿದ್ದರು. ಹೀಗಾಗಿ ಅಭಿಮಾನಿಗಳಿಗೆ ನಿರಾಸೆಯಾಗಿದೆ.

ಹಾಗಿದ್ದರೂ ಟ್ವಿಟರ್ ಸೇರಿದಂತೆ ಸಾಮಾಜಿಕ ಜಾಲತಾಣ ಪುಟಗಳಲ್ಲಿ ತಮ್ಮ ಮೆಚ್ಚಿನ ನಾಯಕ ನಟನಿಗೆ ಅಭಿಮಾನಿಗಳು ಶುಭಾಷಯಗಳ ಮಹಾಪೂರವನ್ನೇ ಹರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments