Daily Horoscope

‘ವಲೈಮಾ’ ಚಿತ್ರದ ಶೂಟಿಂಗ್ ವೇಳೆ ಎಡವಿ ಬಿದ್ದ ಅಜಿತ್

Webdunia
ಶನಿವಾರ, 21 ನವೆಂಬರ್ 2020 (13:17 IST)
ಚೆನ್ನೈ : ತಮಿಳಿನ ಖ್ಯಾತ ನಟ ಅಜಿತ್ ಅಭಿನಯದ ‘ವಲೈಮಾ’ ಚಿತ್ರದ ಶೂಟಿಂಗ್ ವೇಳೆ ಅಜಿತ್ ಅವರಿಗೆ ದುರಂತ ಸಂಭವಿಸಿದೆ ಎಂಬುದಾಗಿ ತಿಳಿದು ಬಂದಿದೆ.

ಯುವ ನಿರ್ದೇಶಕ ವಿನೋದ್ ನಿರ್ದೇಶನದ ‘ವಲೈಮಾ’ ಚಿತ್ರದ ಚಿತ್ರೀಕರಣ ಹೈದರಾಬಾದ್ ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ನಡೆಯುತ್ತಿದೆ.  ಆ ವೇಳೆ ಅವರು ಸ್ಟಂಟ್ ಮಾಡುವಾಗ ಎಡವಿ ಬಿದ್ದಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಅಜಿತ್ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು,ದೊಡ್ಡ  ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ಅಜಿತ್ ಅವರು ಹೈದರಾಬಾದ್ ನಲ್ಲಿ ಚಿಕಿತ್ಸೆ ಪಡೆದು ಚೆನ್ನೈ ಮರಳಿದ್ದಾರೆ. ಶೂಟಿಂಗ್  ಸ್ವಲ್ಪ ಸಮಯ ವಿದಾಯ ಹೇಳಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments