Daily Horoscope
✕

‘ಆಚಾರ್ಯ’ ಚಿತ್ರವನ್ನು ಹಿಂದಿಕ್ಕಿದ ‘ಅಖಂಡ’ ಚಿತ್ರದ ಟೀಸರ್

Webdunia
ಬುಧವಾರ, 21 ಏಪ್ರಿಲ್ 2021 (09:54 IST)
ಹೈದರಾಬಾದ್ : ನಂದಮೂರಿ ಬಾಲಕೃಷ್ಣ ಅವರ ‘ಅಖಂಡ’ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿ ಯೂಟ್ಯೂಬ್ ನಲ್ಲಿ ಭಾರೀ ಮೆಚ್ಚುಗೆ ಪಡೆದುಕೊಂಡಿದೆ.

ಪ್ರೊಡಕ್ಷನ್ ಹೌಸ್, ದ್ವಾರಕಾ ಕ್ರಿಯೇಷನ್ಸ್ ನ ಅಧಿಕೃತ ವೈಟಿ ಚಾನೆಲ್ ನಲ್ಲಿ ‘ಅಖಂಡ’ ಟೀಸರ್ ಒಂದು ವಾರದೊಳಗೆ 2.8 ಕೋಟಿ ವೀವ್ಸ್ ಅನ್ನು ಗಳಿಸಿದೆ.

ಆದರೆ ಕೊನಿಡೆಲಾ ಪ್ರೊಡಕ್ಷನ್ ಕಂಪೆನಿಯ ಚಾನೆಲ್ ನಲ್ಲಿ ಜನವರಿ 29ರಂದು ಬಿಡುಗಡೆಯಾದ ಚಿರಂಜೀವಿ ಅವರ ‘ಆಚಾರ್ಯ’ ಚಿತ್ರ ಇದುವರೆಗೆ 1.9 ಕೋಟಿ ವೀವ್ಸ್ ಅನ್ನು ಪಡೆದಿದೆ. ಆ ಮೂಲಕ ಆಚಾರ್ಯ ಚಿತ್ರವನ್ನು ಅಖಂಡ ಚಿತ್ರ ಹಿಂದಿಕ್ಕಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಕ್ಸಸ್ ಅಂದ್ರೆ ಹೀಗಿರ್ಬೇಕು…ಪ್ರೇಮದ ಊರಲಿ ಸಿನಿಮಾ 100 ಕೋಟಿ ಕ್ಲಬ್ ಗೆ ಸೇರ್ಪಡೆ

BBK13: ಗೆಳೆಯ ಎನ್ನುತ್ತಲೇ ತಾಂಡವ್ ಬೆನ್ನಿಗೆ ಚೂರಿ ಹಾಕಿದ್ರಾ ಗಗನ್… ಕಣ್ಣೀರಾದ ಕುಚಿಕು

ಬೇಗ ಓಡು ಟೈಗರ್…ಪ್ರಾಣದ ಹಂಗು ತೊರೆದು ಚಾಲಕನ ಜೀವ ಉಳಿಸಿದ ಟೈಗರ್ ಶ್ರಾಫ್: Video

ಕಣ್ಮುಚ್ಚಿ ಹೊಡೆಯುವಷ್ಟರಲ್ಲಿ ತೀರಾ ಸನಿಹದಿಂದಲೇ ಬಿತ್ತು ಗುಂಡು: ಟೈಗರ್ ಶ್ರಾಫ್ ಗುಂಡಿನ ದಾಳಿಯ ಭೀಕರ ವಿಡಿಯೋ ವೈರಲ್

BBK13: ಒಂದು ಸೀಸನ್ ನಲ್ಲಿ ಒಬ್ರು ಇಬ್ರು ದಡ್ಡರಿದ್ರೆ ಓಕೆ, ಇಷ್ಟೂ ಇಲ್ವಾ ತಲೆಯಲ್ಲಿ: ಮನೆಮಂದಿಗೆ ಕಿಚ್ಚನ ಕ್ಲಾಸ್

ಮುಂದಿನ ಸುದ್ದಿ
Show comments