Webdunia - Bharat's app for daily news and videos

Install App

ಹಿಂದಿಯಲ್ಲೂ ಬೆಲ್ ಬಾಟಮ್! ಆದರೆ ಕನ್ನಡದ ರಿಮೇಕ್ ಅಲ್ಲ ಎಂದ ಅಕ್ಷಯ್ ಕುಮಾರ್

Webdunia
ಮಂಗಳವಾರ, 12 ನವೆಂಬರ್ 2019 (09:48 IST)
ಬೆಂಗಳೂರು: ರಿಷಬ್ ಶೆಟ್ಟಿ ಮೊದಲ ಬಾರಿಗೆ ನಾಯಕರಾಗಿ ಅಭಿನಯಿಸಿದ್ದ ಬೆಲ್ ಬಾಟಮ್ ಸಿನಿಮಾ ಕನ್ನಡದಲ್ಲಿ ಭಾರೀ ಮೆಚ್ಚುಗೆಗೆ ಪಾತ್ರವಾಗಿತ್ತು. ಈಗ ಬಾಲಿವುಡ್ ನಲ್ಲಿ ಅಕ್ಷಯ್ ಕುಮಾರ್ ನಾಯಕರಾಗಿ ಅಭಿನಯಲ್ಲಿ ಬೆಲ್ ಬಾಟಮ್ ಹೆಸರಿನಲ್ಲಿ ಸಿನಿಮಾವೊಂದು ಸೆಟ್ಟೇರುತ್ತಿದೆ.


ಈ ಟೈಟಲ್ ನೋಡಿದ ತಕ್ಷಣ ಇದು ಕನ್ನಡ ಸಿನಿಮಾದ ರಿಮೇಕ್ ಇರಬಹುದೇ ಎಂಬ ಸುದ್ದಿ ಹಬ್ಬಿತ್ತು. ಯಾಕೆಂದರೆ ಈ ಮೊದಲು ಬೆಲ್ ಬಾಟಮ್ ಹಿಂದಿಯಲ್ಲೂ ರಿಮೇಕ್ ಆಗಲಿದೆ ಎಂಬ ಸುದ್ದಿಯಿತ್ತು. ಹೀಗಾಗಿ ಇದುವೇ ಆ ಸಿನಿಮಾನಾ ಎಂಬ ಊಹಾಪೋಹವಿತ್ತು.

ಆದರೆ ಅದಕ್ಕೀಗ ಅಕ್ಷಯ್ ಕುಮಾರ್ ತೆರೆ ಎಳೆದಿದ್ದು, ಇದು ಹಿಂದಿಯ ರಿಮೇಕ್ ಅಲ್ಲ.  ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿರುವ ಅಕ್ಷಯ್ ಇದು ಯಾವುದೇ ಸಿನಿಮಾದ ರಿಮೇಕ್ ಅಲ್ಲ. ಪಕ್ಕಾ ಸ್ವಮೇಕ್. ನೈಜ ಘಟನೆಯೊಂದರ ಆಧಾರಿತ ಸಿನಿಮಾ’ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮುಂದಿನ ಸುದ್ದಿ
Show comments