Webdunia - Bharat's app for daily news and videos

Install App

'ಕಣ್ಣಪ್ಪ' ಮೂಲಕ ತೆಲುಗು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಅಕ್ಷಯ್ ಕುಮಾರ್

Sampriya
ಮಂಗಳವಾರ, 16 ಏಪ್ರಿಲ್ 2024 (21:05 IST)
Photo Courtesy X
ಹೈದರಾಬಾದ್‌: ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ನಟ ವಿಷ್ಣು ಮಂಚು ಅಭಿನಯದ 'ಕಣ್ಣಪ್ಪ' ಚಿತ್ರದಲ್ಲಿ ಅಭಿನಯಿಸುವ ಮೂಲಕ ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ಇನ್ನೂ ತೆಲುಗು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿರುವ ಬಗ್ಗೆ ಖುಷಿ ವ್ಯಕ್ತಪಡಿಸಿರುವ ಅಕ್ಷಯ್ ಅವರು ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.  

'ಕಣ್ಣ‍ಪ್ಪ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ನನಗೆ ಸಂತೋಷವಾಗಿದೆ ಹಾಗೂ ತೆಲುಗು ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿರುವುದು ಸಂತಸ ತಂದಿದೆ' ಎಂದು ನಟ ಅಕ್ಷಯ್‌ ಕುಮಾರ್‌ 'ಎಕ್ಸ್‌'ನಲ್ಲಿ ಬರೆದುಕೊಂಡಿದ್ದಾರೆ.

ಇನ್ನೂ ಈ ಸಿನಿಮಾ ನೈಜ ಕಥೆಯಾಗಿದ್ದು ಶಿವನ ಭಕ್ತ ಕಣ್ಣಪ್ಪನ ಪಯಣದ ಕಥೆಯನ್ನು ಈ ಚಿತ್ರ ಹೇಳಲಿದೆ. ಚಿತ್ರಕ್ಕೆ ಮುಖೇಶ್ ಕುಮಾರ್ ಸಿಂಗ್ ಆ್ಯಕ್ಷನ್ ಕಟ್ ಹೇಳಿದ್ದಾರೆ.  ಮಂಚು ಅವರ ಬ್ಯಾನರ್‌ಗಳಾದ ಎವಿಎ ಎಂಟರ್‌ಟೈನ್‌ಮೆಂಟ್ ಮತ್ತು 24 ಪ್ರೇಮ್ಸ್ ಫ್ಯಾಕ್ಟರಿ ಅಡಿಯಲ್ಲಿ ನಿರ್ಮಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕುಟುಂಬ ಸಮೇತ ಅಮೆರಿಕಾಗೆ ಹಾರಿದ ರಾಕಿಂಗ್ ಸ್ಟಾರ್ ಯಶ್: video

ಬಿಗ್ ಬಾಸ್ ಕನ್ನಡ ಸೀಸನ್ 12 ಕ್ಕೆ ಕಿಚ್ಚ ಸುದೀಪ್ ಎಷ್ಟು ಸಂಭಾವನೆ ಪಡೆಯಲಿದ್ದಾರೆ

ಜನ ನಾಯಗನ್ ಚಿತ್ರದ ದಳಪತಿ ಲುಕ್‌ಗೆ ಅಭಿಮಾನಿಗಳು ಫಿದಾ, 3.2ಕೋಟಿಗೂ ಅಧಿಕ ವೀಕ್ಷಣೆ

ಮಡೆನೂರು ಮನುಗೆ ಬಿಗ್‌ ರಿಲೀಫ್‌, ಸಿನಿಮಾ ರಂಗದಿಂದ ವಿಧಿಸಿದ್ದ ನಿಷೇಧ ತೆರವು

ಬಿಗ್ ಬಾಸ್ ಕನ್ನಡ 12 ಗೆ ಕಿಚ್ಚ ಸುದೀಪ ಇರ್ತಾರಲ್ವಾ, ನಮಗೆ ಅಷ್ಟೇ ಸಾಕು ಎಂದ ಫ್ಯಾನ್ಸ್

ಮುಂದಿನ ಸುದ್ದಿ
Show comments