Webdunia - Bharat's app for daily news and videos

Install App

ಅಕ್ಷಯ್ ಕುಮಾರ್ ನಟನೆಯ ಬೆಲ್ ಬಾಟಂ ಚಿತ್ರೀಕರಣ ಶುರು

Webdunia
ಮಂಗಳವಾರ, 4 ಆಗಸ್ಟ್ 2020 (20:00 IST)
ಡೆಡ್ಲಿ ಕೊರೊನಾ ವೈರಸ್ ನಿಂದಾದ ಲಾಕ್ ಡೌನ್ ವೇಳೆ ಸ್ಥಗಿತಗೊಂಡಿದ್ದ ಚಲನಚಿತ್ರ ಚಿತ್ರೀಕರಣ ಮತ್ತೆ ಶುರುವಾಗುತ್ತಿದೆ.

ಈ ನಡುವೆ ಬಾಲಿವುಡ್ ನ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿರುವ ಬೆಲ್ ಬಾಟಂ ನಲ್ಲಿ ನಟ ಅಕ್ಷಯ್ ಕುಮಾರ್ ನಟಿಸುತ್ತಿದ್ದು, ಶೀಘ್ರದಲ್ಲಿಯೇ ಚಿತ್ರೀಕರಣ ಆರಂಭಗೊಳ್ಳುತ್ತಿದೆ.

ಕೊರೊನಾದ ಅನಲಾಕ್ ಪರಿಸ್ಥಿತಿಗೆ ಜನರು ಹೊಂದಿಕೊಳ್ಳುತ್ತಿದ್ದಾರೆ. ಮುಂಜಾಗ್ರತೆ ಕ್ರಮ ಕೈಗೊಂಡು ಚಿತ್ರೀಕರಣದಲ್ಲಿ ಭಾಗಿಯಾಗೋದಾಗಿ ನಟ ಅಕ್ಷಯ್ ಕುಮಾರ್ ಹೇಳಿಕೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜನಪ್ರಿಯತೆಯಲ್ಲಿರುವಾಗಲೇ ನಂದಗೋಕುಲ ಧಾರವಾಹಿ ಬಿಟ್ಟ ಕೇಶವ ಪಾತ್ರಧಾರಿ: ಇದರ ಹಿಂದಿದೆ ಬಲವಾದ ಕಾರಣ

ಟಾಕ್ಸಿಕ್ ಸಿನಿಮಾಗೆ ನೆಗೆಟಿವ್ ವಿಮರ್ಶೆ ಬರ್ತಿದೆಯಲ್ಲಾ ಅಂದ್ರೆ ಶಿವಣ್ಣ ಹೇಳಿದ್ದೇನು ನೋಡಿ: Video

ಟಾಕ್ಸಿಕ್ ಮೂರನೇ ದಿನದ ಗಳಿಕೆ ಎಷ್ಟು: ಯಶ್ ಸಿನಿಮಾಗೆ ಇಂದು, ನಾಳೆ ಮಹತ್ವದ ದಿನ

Toxic ಒಂದು ಅಸಾಮಾನ್ಯ, ಶ್ಲಾಘನೀಯ, ಯಶ್ ಪ್ರಯತ್ನವನ್ನು ಕೊಂಡಾಡಿದ ಕಿಚ್ಚ ಸುದೀಪ್‌ ಮೆಚ್ಚುಗೆ

‌ಎಂ.ಎಸ್. ಸುಬ್ಬುಲಕ್ಷ್ಮಿ ಜೀವನ ಚರಿತ್ರೆ ಪಾತ್ರಕ್ಕೆ ಸಾಲು ಸಾಲು ನಟಿಯರ ಹೆಸರುಗಳ ನಡುವೆ ಕೊಡಗಿನ ಬೆಡಗಿಗೆ ಒಲಿಯಿತಾ ಆಫರ್‌

ಮುಂದಿನ ಸುದ್ದಿ
Show comments