Webdunia - Bharat's app for daily news and videos

Install App

ಸಿನಿಮಾ ನಿರ್ಮಾಣ ಮಾಡುತ್ತಿರುವ ಹಾಸ್ಯನಟ ಅಲಿ

Webdunia
ಭಾನುವಾರ, 20 ಡಿಸೆಂಬರ್ 2020 (10:15 IST)
ಹೈದರಾಬಾದ್ : ಹಾಸ್ಯ ನಟ ಅಲಿ ನಿರ್ಮಾಪಕರಾಗಿದ್ದಾರೆ. ಅವರು ಚಿತ್ರವೊಂದನ್ನು ನಿರ್ಮಿಸುತ್ತಿದ್ದು, ಶ್ರೀಪುರಂ ಕಿರಣ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ, ಈ ಚಿತ್ರದ ಶೂಟಿಂಗ್ ಪ್ರಸ್ತುತ ಹೈದರಾಬಾದ್ ಮೆಟ್ರೋದಲ್ಲಿ ನಡೆಸಲಾಗುತ್ತಿದೆ.

ಈ ಚಿತ್ರ ವಿಮರ್ಶಾತ್ಮಕ ಮೆಚ್ಚುಗೆ ಪಡೆದ ಮಲಯಾಳಂನ ‘ವಿಕೃತಿ’ ಚಿತ್ರದ ರಿಮೇಕ್ ಆಗಿದೆ ಎನ್ನಲಾಗಿದೆ. ಈ ಚಿತ್ರದ ಕಥೆಯ ಪ್ರಮುಖ ದೃಶ್ಯವನ್ನು ಮೆಟ್ರೋದಲ್ಲಿ ಚಿತ್ರೀಕರಿಸಬೇಕಾಗಿತ್ತು. ಆದರೆ ಕೊರೊನಾ ಕಾರಣದಿಂದ ಮೆಟ್ರೋದಲ್ಲಿ ಚಿತ್ರೀಕರಣ ಮಾಡಲು ಸರ್ಕಾರ ಅನುಮತಿ ನೀಡಿಲ್ಲ. ಎರಡು ಮೂರು ಚಿತ್ರತಂಡ ಮನವಿ ಮಾಡಿದರೂ ಕೂಡ ಮೆಟ್ರೋ ಅಧಿಕಾರಿಗಳು ತಿರಸ್ಕರಿಸಿದ್ದಾರೆ.

ಈ ವೇಳೆ ನಟ ಅಲಿ ಅವರು ಸಚಿವರೊಬ್ಬರ ಪ್ರಭಾವ ಬಳಸಿ ಚಿತ್ರೀಕರಣಕ್ಕೆ ಅನುಮತಿ ಪಡೆದಿದ್ದಾರೆ ಎನ್ನಲಾಗಿದೆ. ಶೀಘ್ರದಲ್ಲಿಯೇ ಚಿತ್ರದ ಶೂಟಿಂಗ್ ಪೂರ್ಣಗೊಳ್ಳಲಿದ್ದು, ಮುಂದಿನ ವರ್ಷ ಈ ಚಿತ್ರ ಪ್ರೇಕ್ಷಕರ ಮುಂದೆ ಬರಲಿದೆ. ಆ ಮೂಲಕ ಅಲಿ ಅವರ ಅದೃಷ್ಟ ಖುಲಾಯಿಸುತ್ತಾ ಎಂದು ಕಾದುನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments