Webdunia - Bharat's app for daily news and videos

Install App

‘ಫಸ್ಟ್ ನೈಟ್’ ದಿನ ಸುಸ್ತಾಗಿರುತ್ತೇವೆ: ಅಲಿಯಾ ಹೇಳಿಕೆಗೆ ಕರಣ್ ಜೋಹರ್ ಬೇಸ್ತು

Webdunia
ಬುಧವಾರ, 6 ಜುಲೈ 2022 (10:30 IST)
ಮುಂಬೈ: ಕಾಫಿ ವಿತ್ ಕರಣ್ ಶೋನಲ್ಲಿ ಅತಿಥಿಯಾಗಿ ಪಾಲ್ಗೊಂಡಿರುವ ರಣಬೀರ್ ಕಪೂರ್ ಪತ್ನಿ, ನಟಿ ಅಲಿಯಾ ಭಟ್ ಫಸ್ಟ್ ನೈಟ್ ಕುರಿತಾಗಿ ನೀಡಿದ ಹೇಳಿಕೆ ಎಲ್ಲರನ್ನೂ ನಗೆಗಡಲಲ್ಲಿ ತೇಲಿಸಿದೆ.

ರಣವೀರ್ ಸಿಂಗ್ ಜೊತೆ ಶೋನಲ್ಲಿ ಭಾಗಿಯಾದ ಅಲಿಯಾ ಭಟ್ ಗೆ ಕರಣ್ ಜೋಹರ್ ಮದುವೆ ಬಗ್ಗೆ ನಿಮ್ಮ ಕಲ್ಪನೆಗಳು ಸುಳ್ಳಾಗಿವೆಯೇ ಎಂದು ಪ್ರಶ್ನೆ ಕೇಳಿದ್ದಾರೆ.

ಇದಕ್ಕೆ ಉತ್ತರಿಸಿದ ಅಲಿಯಾ ‘ಫಸ್ಟ್ ನೈಟ್ ಎಂಬುದು ಏನೂ ಇರಲ್ಲ. ಆ ದಿನ ನಾವು ಸಾಕಷ್ಟು ಸುಸ್ತಾಗಿರುತ್ತೇವೆ. ಹಾಗಾಗಿ ಬೇರೇನೂ ನಡೆಯಲ್ಲ. ಸುಮ್ಮನೆ ಮಲಗುತ್ತೇವಷ್ಟೇ’ ಎಂದು ಅಲಿಯಾ ತಮಾಷೆಯಾಗಿ ಹೇಳಿದ್ದಾರೆ. ಅವರ ಉತ್ತರ ಕೇಳಿ ಕರಣ್ ಹಾಗೂ ರಣವೀರ್ ಇಬ್ಬರೂ ಬಿದ್ದೂ ಬಿದ್ದೂ ನಕ್ಕಿದ್ದಾರೆ. ಇದೇ ಏಪ್ರಿಲ್ ನಲ್ಲಿ ಮದುವೆಯಾಗಿದ್ದ ಅಲಿಯಾ ಮೊನ್ನೆಯಷ್ಟೇ ಮೊದಲ ಮಗುವಿನ ನಿರೀಕ್ಷೆಯಲ್ಲಿರುವುದಾಗಿ ಘೋಷಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments