Webdunia - Bharat's app for daily news and videos

Install App

ಇಬ್ಬರು ಗಂಡು ಮಕ್ಕಳೇ ಬೇಕು: ರಣಭೀರ್‌ ಮುಂದೆ ಆಲಿಯಾ ಬೇಡಿಕೆ!

Webdunia
ಬುಧವಾರ, 29 ಜೂನ್ 2022 (17:02 IST)

ಮೊನ್ನೆಯಷ್ಟೇ ತಾನು ಮಗುವಿನ ನಿರೀಕ್ಷೆಯಲ್ಲಿದ್ದೇನೆ ಎಂದು ಬಹಿರಂಗಪಡಿಸುವ ಮೂಲಕ ಅಚ್ಚರಿ ಮೂಡಿಸಿದ್ದ ಆಲಿಯಾ ಭಟ್, ಇದೀಗ ಮತ್ತೊಂದು ಬೇಡಿಕೆಯನ್ನು ಪತಿ ರಣಬೀರ್ ಕಪೂರ್ ಮುಂದೆ ಇಟ್ಟಿದ್ದಾರೆ. ತಮಗೆ ಎರಡು ಗಂಡು ಮಕ್ಕಳು ಬೇಕು ಎನ್ನುವ ಆಸೆಯನ್ನು ಅವರು ವ್ಯಕ್ತಪಡಿಸಿದ್ದಾರೆ.

ಮದುವೆಯಾಗಿ 57ನೇ ದಿನಕ್ಕೆ ತಾವು ತಾಯಿ ಆಗುತ್ತಿರುವುದಾಗಿ ಆಲಿಯಾ ಭಟ್ ತಿಳಿಸುತ್ತಿದ್ದಂತೆಯೇ ಇಡೀ ಬಾಲಿವುಡ್ ಸಂಭ್ರಮಿಸಿತು. ಕರಣ್ ಜೋಹಾರ್ ಸೇರಿದಂತೆ ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಜೋಡಿಯನ್ನು ಇಷ್ಟ ಪಡುವ ಪ್ರತಿಯೊಬ್ಬರೂ ಹಾರೈಸಿದರು.

ಇದೀಗ 2019ರಲ್ಲಿ ಆಲಿಯಾ ತಮ್ಮ ಸ್ನೇಹಿತೆ, ನಟಿ ಆಕಾಂಶಾ ರಂಜನ್ ಅವರೊಂದಿಗೆ ತನ್ನ ಯೂಟ್ಯೂಬ್ ಚಾನೆಲ್​ನಲ್ಲಿ ವಿಡಿಯೋದಲ್ಲಿ ಹೇಳಿದ್ದ ಸಂಗತಿಯೊಂದು ವೈರಲ್ ಆಗುತ್ತಿದೆ. ಸ್ಟೂಡೆಂಟ್ ಆಫ್ ದಿ ಇಯರ್ ವಿಡಿಯೋದಲ್ಲಿ ಆಲಿಯಾ ಭಟ್ ನನಗೆ ಎರಡು ಮಕ್ಕಳು ಬೇಕು ಎಂದು ಹೇಳಿದ್ದರು. ಅಲ್ಲದೇ, ಮಕ್ಕಳ ಬಗ್ಗೆ ಹಲವು ಯೋಜನೆಗಳನ್ನೂ ಅವರು ಹಾಕಿಕೊಂಡಿದ್ದಾರೆ.‌

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments