Webdunia - Bharat's app for daily news and videos

Install App

ಅಲ್ ದಿ ಬೆಸ್ಟ್ ಡಾರ್ಲಿಂಗ್ಸ್: ವಿಜಯ್‌ ದೇವರಕೊಂಡ ಚಿತ್ರಕ್ಕೆ ಪ್ರೀತಿಯಿಂದ ಹಾರೈಸಿದ ರಶ್ಮಿಕಾ ಮಂದಣ್ಣ

Sampriya
ಶುಕ್ರವಾರ, 29 ಮಾರ್ಚ್ 2024 (16:22 IST)
photo Courtesy Instagram Rashmika Mandanna
ನಟ ವಿಜಯ್ ದೇವರಕೊಂಡ ಹಾಗೂ ಮೃಣಾಲ್ ಠಾಕೂರ್ ನಟನೆಯ 'ಫ್ಯಾಮಿಲಿ ಸ್ಟಾರ್' ಏಪ್ರಿಲ್ 5 ರಂದು ಬಿಡುಗಡೆಯಾಗುತ್ತಿದೆ.  ಸಿನಿಮಾದ ಟ್ರೇಲರ್ ಈಚೆಗೆ ರಿಲೀಸ್ ಆಗಿದ್ದು, ಎಲ್ಲ ಕಡೆಗಳಿಂದ ಮೆಚ್ಚುಗೆಯ ಹಾರೈಕೆಗಳು ಬರುತ್ತಿವೆ.  ಇನ್ನೂ ವಿಶೇಷ ಎಂಬಂತೆ ರಶ್ಮಿಕಾ ಮಂದಣ್ಣ ಕೂಡ ವಿಜಯ್ ದೇವರಕೊಂಡಗೆ ವಿಶ್ ಮಾಡಿದ್ದಾರೆ. 'ಅಲ್ ದಿ ಬೆಸ್ಟ್ ಡಾರ್ಲಿಂಗ್ಸ್' ಎಂದು ಪ್ರೀತಿಯಿಂದ  ಶುಭಕೋರಿದ್ದಾರೆ.

'ಗೀತ ಗೋವಿಂದಂ' ಸಿನಿಮಾದ ಮೂಲಕ ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರಶ್ಮಿಕಾ ಮಂದಣ್ಣ ಅವರು ಸದ್ಯ ಬಹು ಬೇಡಿಕೆಯ ನಟಿಯರಲ್ಲಿ ಒಬ್ಬರು. ಇನ್ನೂ ವಿಜಯ್ ಹಾಗೂ ರಶ್ಮಿಕಾ ಅವರ ಮಧ್ಯೆ ಸ್ನೇಹಕ್ಕಿಂತ ಮಿಗಿಲಾದ ಬಾಂಧವ್ಯವಿದೆ ಎಂಬ ಸುದ್ದಿ ಚಾಲ್ತಿಯಲ್ಲಿದೆ. ಇನ್ನು ಇವರಿಬ್ಬರು ವೃತ್ತಿ ಜೀವನಕ್ಕೆ ಬೆಂಬಲವಾಗಿ ನಿಂತು ಶುಭಕೋರುತ್ತಲೇ ಇರುತ್ತಾರೆ.  ಅದೇ ರೀತಿ ಸಿನಿಮಾ ರಿಲೀಸ್ ಸಂದರ್ಭದಲ್ಲಿ ಒಬ್ಬರಿಗೊಬ್ಬರು ವಿಶ್ ಮಾಡಿಕೊಳ್ಳುತ್ತಾರೆ.

'ಫ್ಯಾಮಿಲಿ ಸ್ಟಾರ್' ಸಿನಿಮಾ ರಿಲೀಸ್ ಸಂದರ್ಭದಲ್ಲಿ ರಶ್ಮಿಕಾ ಟ್ವೀಟ್ ಮಾಡಿದ್ದಾರೆ. 'ನಾನು ನನ್ನ ಡಾರ್ಲಿಂಗ್​​ಗಳಾದ ವಿಜಯ್ ದೇವರಕೊಂಡ ಹಾಗೂ ಪರಶುರಾಮ್ ಪೆಟ್ಲಾಗೆ (ನಿರ್ದೇಶಕ) ವಿಶ್ ಮಾಡುತ್ತೇನೆ. ಏಪ್ರಿಲ್ 5ರಂದು ಸಿನಿಮಾ ರಿಲೀಸ್ ಆಗಲಿದೆ. ಸಾಕಷ್ಟು ಎಗ್ಸೈಟ್ ಆಗಿದ್ದೇನೆ. ಪಾರ್ಟಿ ಬೇಕು' ಎಂದಿರುವ ಅವರು, ಮೃಣಾಲ್​ಗೆ 'ಆಲ್ ದಿ ಬೆಸ್ಟ್ ಮೈ ಲವ್' ಎಂದು ಬರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments