Webdunia - Bharat's app for daily news and videos

Install App

ಹಲ್ಲೆ ಆರೋಪ: ಬಿಗ್ಬಾಸ್‌ ಒಟಿಟಿ ವಿಜೇತ ಎಲ್ವಿಶ್ ಯಾದವ್ ಅರೆಸ್ಟ್

Sampriya
ಭಾನುವಾರ, 17 ಮಾರ್ಚ್ 2024 (16:28 IST)
Photo Courtesy X
ಮುಂಬೈ: ಈಚೆಗೆ ಎಲ್ವಿಶ್ ಯಾದವ್ ಮತ್ತು ಸಹಚರರು ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇರೆ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ಈ ಸಂಬಂಧ ಇಂದು ಯಾದವ್‌ನನ್ನು ವಶಕ್ಕೆ ಪಡೆದಿದ್ದಾರೆ.
 
ಘಟನೆಯಲ್ಲಿ ಸಾಗರ್‌ಗೆ ಗಾಯಗಳಾಗಿದೆ. ಇವರಿಬ್ಬರ ಮಧ್ಯೆ ಸಾಮಾಜಿಕ ಜಾಲತಾಣದಲ್ಲಿ ಜಗಳವಾಗಿತ್ತು. 

ಈ ಹಿಂದೆ ಅಕ್ರಮ ಹಾವುಗಳ ಸಾಕಾನೆ ಹಾಗೂ ರೇವ್‌ ಪಾರ್ಟಿಗಳಿಗೆ ಹಾವುಗಳ ವಿಷ ಪೂರೈಕೆ ಸಂಬಂಧ ಬಿಗ್ಬಾಸ್‌ ಒಟಿಟಿ ವಿಜೇತ ಎಲ್ವಿಶ್ ಯಾದವ್ ಸೇರಿದಂತೆ 6  ಮಂದಿಯನ್ನು ಬಂಧಿಸಿದ್ದರು.
 
ವನ್ಯಜೀವಿ ಸೆಕ್ಷನ್ 9,39,49,50,51 ಮತ್ತು ಐಪಿಸಿ ಸೆಕ್ಷನ್ 120ಬಿ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಗುರುವಾರ ರಾತ್ರಿ ನೊಯ್ಡಾದಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
 
ಈ ವೇಳೆ ಐದು ನಾಗರಹಾವುಗಳು, ಎರಡು ತಲೆಯ ಹಾವುಗಳು, ಒಂದು ಕೆಂಪು ಹಾವು ಮತ್ತು ಒಂದು ಹೆಬ್ಬಾವು ಸೇರಿದಂತೆ ಒಂಬತ್ತು ಹಾವುಗಳನ್ನು ವಶಪಡಿಸಿಕೊಳ್ಳಲಾಗಿದೆ.  20-25 ಮಿಲಿ ಹಾವಿನ ವಿಷವನ್ನು ಹೊಂದಿರುವ ಪ್ಲಾಸ್ಟಿಕ್ ಬಾಟಲಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೆಣ್ಣು ಮಗುವಾಗುತ್ತಿದ್ದ ಹಾಗೇ ಆಥಿಯಾಗೆ ಬಿಗ್ ಸರ್ಪ್ರೈಸ್ ಕೊಟ್ಟ ಕೆಎಲ್ ರಾಹುಲ್‌, ಸುನೀಲ್ ಶೆಟ್ಟಿ

Machete Reels Case: ರಜತ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ತನ್ನ ಬ್ಯೂಟಿಯನ್ನು ಕೆದಕಿದವನಿಗೆ ಚಳಿ ಬಿಡಿಸಿದ ನಟಿ ಖುಷ್ಭೂ

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments