Select Your Language

Notifications

webdunia
webdunia
webdunia
webdunia

ಸೆಪ್ಟೆಂಬರ್ ನಿಂದ ಪುಷ್ಪ 2 ಶೂಟಿಂಗ್ ನಲ್ಲಿ ಪಾಲ್ಗೊಳ್ಳಲಿರುವ ಅಲ್ಲು ಅರ್ಜುನ್

ಸೆಪ್ಟೆಂಬರ್ ನಿಂದ ಪುಷ್ಪ 2 ಶೂಟಿಂಗ್ ನಲ್ಲಿ ಪಾಲ್ಗೊಳ್ಳಲಿರುವ ಅಲ್ಲು ಅರ್ಜುನ್
ಹೈದರಾಬಾದ್ , ಭಾನುವಾರ, 28 ಆಗಸ್ಟ್ 2022 (08:30 IST)
ಹೈದರಾಬಾದ್: ಪುಷ್ಪ 2 ಸಿನಿಮಾದ ಮುಹೂರ್ತ ಪೂಜೆ ಇತ್ತೀಚೆಗಷ್ಟೇ ಮುಗಿದಿದೆ. ಇದೀಗ ಚಿತ್ರತಂಡ ಶೂಟಿಂಗ್ ಆರಂಭಿಸಲು ಸಿದ್ಧತೆ ನಡೆಸಿದೆ.

ಮೂಲಗಳ ಪ್ರಕಾರ ಸೆಪ್ಟೆಂಬರ್ 3 ನೇ ವಾರದ ಬಳಿಕ ನಾಯಕ ನಟ ಅಲ್ಲು ಅರ್ಜುನ್ ಪುಷ್ಪ 2 ಶೂಟಿಂಗ್ ನಲ್ಲಿ ಭಾಗಿಯಾಗಲಿದ್ದಾರೆ. ಸದ್ಯಕ್ಕೆ ಅವರು ವಿದೇಶ ಪ್ರವಾಸದಲ್ಲಿದ್ದಾರೆ. ಹೀಗಾಗಿ ಪುಷ್ಪ 2 ಮುಹೂರ್ತಕ್ಕೂ ಬಂದಿರಲಿಲ್ಲ.

ಇನ್ನು ಸಿನಿಮಾದಲ್ಲಿ ನಾಯಕಿ ಪಾತ್ರ ಮಾಡುತ್ತಿರುವ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಸದ್ಯಕ್ಕೆ ಬಾಲಿವುಡ್ ನಲ್ಲಿ ಬ್ಯುಸಿಯಾಗಿದ್ದು, ಕೊಂಚ ತಡವಾಗಿ ಪುಷ್ಪ 2 ಶೂಟಿಂಗ್ ಗೆ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಿಚ್ಚ ಸುದೀಪ್ ಬರ್ತ್ ಡೇ ಸಿಡಿಪಿ ಬಿಡುಗಡೆ ಮಾಡಿದ ಶಿವರಾಜ್ ಕುಮಾರ್