Daily Horoscope
✕

ಸೆಪ್ಟೆಂಬರ್ ನಿಂದ ಪುಷ್ಪ 2 ಶೂಟಿಂಗ್ ನಲ್ಲಿ ಪಾಲ್ಗೊಳ್ಳಲಿರುವ ಅಲ್ಲು ಅರ್ಜುನ್

Webdunia
ಭಾನುವಾರ, 28 ಆಗಸ್ಟ್ 2022 (08:30 IST)
ಹೈದರಾಬಾದ್: ಪುಷ್ಪ 2 ಸಿನಿಮಾದ ಮುಹೂರ್ತ ಪೂಜೆ ಇತ್ತೀಚೆಗಷ್ಟೇ ಮುಗಿದಿದೆ. ಇದೀಗ ಚಿತ್ರತಂಡ ಶೂಟಿಂಗ್ ಆರಂಭಿಸಲು ಸಿದ್ಧತೆ ನಡೆಸಿದೆ.

ಮೂಲಗಳ ಪ್ರಕಾರ ಸೆಪ್ಟೆಂಬರ್ 3 ನೇ ವಾರದ ಬಳಿಕ ನಾಯಕ ನಟ ಅಲ್ಲು ಅರ್ಜುನ್ ಪುಷ್ಪ 2 ಶೂಟಿಂಗ್ ನಲ್ಲಿ ಭಾಗಿಯಾಗಲಿದ್ದಾರೆ. ಸದ್ಯಕ್ಕೆ ಅವರು ವಿದೇಶ ಪ್ರವಾಸದಲ್ಲಿದ್ದಾರೆ. ಹೀಗಾಗಿ ಪುಷ್ಪ 2 ಮುಹೂರ್ತಕ್ಕೂ ಬಂದಿರಲಿಲ್ಲ.

ಇನ್ನು ಸಿನಿಮಾದಲ್ಲಿ ನಾಯಕಿ ಪಾತ್ರ ಮಾಡುತ್ತಿರುವ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಸದ್ಯಕ್ಕೆ ಬಾಲಿವುಡ್ ನಲ್ಲಿ ಬ್ಯುಸಿಯಾಗಿದ್ದು, ಕೊಂಚ ತಡವಾಗಿ ಪುಷ್ಪ 2 ಶೂಟಿಂಗ್ ಗೆ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪುನೀತ್ ರಾಜ್‌ಕುಮಾರ್ ಪುಣ್ಯಸ್ಮರಣೆ: ಅಪ್ಪು ಸಮಾದಿಗೆ ಕುಟುಂಬಸ್ಥರಿಂದ ವಿಶೇಷ ಪೂಜೆ, ಕಣ್ಣೀರಿಟ್ಟ ಅಶ್ವಿನಿ

ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಮಹತ್ವದ ಬೆಳವಣಿಗೆ: ಪ್ರತ್ಯಕ್ಷ ಸಾಕ್ಷಿ ಪುನೀತ್ ಕೊಟ್ಟ ಟ್ವಿಸ್ಟ್ ಏನು

ಧನ್ವೀರ್ ಗೆ ಜೈಲಿನಿಂದ ವಾರ್ನಿಂಗ್ ಕೊಡಲು ಹೋಗಿ ಬೇಡದ ರಗಳೆ ಮೈಮೇಲೆಳೆದುಕೊಂಡರಾ ದರ್ಶನ್

ಧನ್ವೀರ್ ವಿವಾದದ ನಡುವೆ ವಿಜಯಲಕ್ಷ್ಮಿ ದರ್ಶನ್ ಮಹತ್ವದ ನಿರ್ಧಾರ

ಧನ್ವೀರರನ್ನು ಬ್ಲಾಕ್ ಮಾಡಿದ್ರಾ ವಿಜಯಲಕ್ಷ್ಮಿ ದರ್ಶನ್: ಕೌಂಟರ್ ಕೊಟ್ಟ ಧನ್ವೀರ ಗೌಡ

ಮುಂದಿನ ಸುದ್ದಿ
Show comments