Webdunia - Bharat's app for daily news and videos

Install App

ದೊಡ್ಡ ಬೆಲೆಗೆ ಬಿಕರಿಯಾದ ‘ಕ್ರ್ಯಾಕ್’ ಚಿತ್ರ

Webdunia
ಬುಧವಾರ, 20 ಜನವರಿ 2021 (12:44 IST)
ಹೈದರಾಬಾದ್ : ರವಿ ತೇಜ ಅಭಿನಯದ ಗೋಪಿಚಂದ್ ಮಾಲಿನೇನಿ ನಿರ್ದೇಶನದ ಚಿತ್ರ ‘ಕ್ರ್ಯಾಕ್’ ಜನವರಿ 9ರಂದು ಸಂಕ್ರಾಂತಿ ಹಬ್ಬದ ವಿಶೇಷವಾಗಿ ಬಿಡುಗಡೆಯಾಗಿ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ.

ಒಂಗೋಲ್ ನಲ್ಲಿ ನಡೆದ ನೈಜ ಘಟನೆಯನ್ನು ಆಧರಿಸಿದ ಈ ಚಿತ್ರ ಪವರ್ ಫುಲ್ ಆಕ್ಷನ್ ದೃಶ್ಯಗಳನ್ನು ಒಳಗೊಂಡಿದೆ. ಈ ಚಿತ್ರವನ್ನು ಟಾಗೋರ್ ಮಧು ಅವರು ಗೋಪಿಚಂದ್ ಮಾಲಿನೇನಿ ನಿರ್ದೇಶನದಲ್ಲಿ ನಿರ್ಮಿಸಿದ್ದಾರೆ. ಇದು  ಶೀಘ್ರದಲ್ಲಿಯೇ ಡಿಜಿಟಲ್ ಸ್ಟ್ರೀಮಿಂಗ್ ಆಗಲಿದೆ ಎನ್ನಲಾಗಿದೆ.

ಅಲ್ಲು ಅರವಿಂದ್ ಅವರ ‘ಆಹಾ’ ಎಂಟರ್ ಟೈನ್ ಮೆಂಟ್ ಸೈಟ್  ಈ ಚಿತ್ರದ ಡಿಜಿಟಲ್ ಹಕ್ಕುಗಳನ್ನು ದೊಡ್ಡ ಬೆಲೆ 8.2 ಕೋಟಿ ರೂಗೆ ಖರೀದಿಸಿದೆ ಎನ್ನಲಾಗಿದೆ. ಈ ಚಿತ್ರವು ಆಹಾದಲ್ಲಿ ಜನವರಿ ಕೊನೆಯಲ್ಲಿ ಪ್ರಸಾರವಾಗಲಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಮ್ಯಾಗೆ ಅಶ್ಲೀಲ ಮೆಸೇಜ್‌, ಜೀವಬೆದರಿಕೆ ಪ್ರಕರಣ: ತನಿಖೆಯಲ್ಲಿ ಭಾರೀ ಬೆಳವಣಿಗೆ

ಬಾಲಿವುಡ್ ನಟ ಗುಲ್ಶನ್ ದೇವಯ್ಯ ಫಸ್ಟ್ ಲುಕ್ ಬಿಡುಗಡೆ ಮಾಡಿದ ಕಾಂತಾರ ತಂಡ

ಸಾಹಸಸಿಂಹ ವಿಷ್ಣುವರ್ದನ್ ಸ್ಮಾರಕಕ್ಕಾಗಿ ಕಿಚ್ಚ ಸುದೀಪ್ ಜಾಗ ಖರೀದಿ

ಸಪ್ಪೆ ಮುಖದಲ್ಲಿ ಪತಿ ದರ್ಶನ್ ನೋಡಲು ಬಂದ ವಿಜಯಲಕ್ಷ್ಮಿ

ಬಳ್ಳಾರಿನಾ, ಪರಪ್ಪನಾ ಅಗ್ರಹಾರನಾ: ದರ್ಶನ್‌ಗೆ ಮುಗಿಯದ ಸಂಕಷ್ಟ

ಮುಂದಿನ ಸುದ್ದಿ
Show comments