Webdunia - Bharat's app for daily news and videos

Install App

ಹಿಂದಿಯಲ್ಲಿ ಬೇಡಿಕೆ ಹೆಚ್ಚಿಸಿಕೊಂಡ ಅಲ್ಲು ಅರ್ಜುನ್: ಬಾಲಿವುಡ್ ನಲ್ಲಿ ರಿಲೀಸ್ ಆಗ್ತಿದೆ ಈ ಹಿಟ್ ಸಿನಿಮಾ

Webdunia
ಬುಧವಾರ, 19 ಜನವರಿ 2022 (09:20 IST)
ಹೈದರಾಬಾದ್: ಪುಷ್ಪ ಸಿನಿಮಾ ಸಕ್ಸಸ್ ಬಳಿಕ ಟಾಲಿವುಡ್ ಸ್ಟಾರ್ ಅಲ್ಲು ಅರ್ಜುನ್ ಗೆ ಬಾಲಿವುಡ್ ನಲ್ಲೂ ಬೇಡಿಕೆ ಬಂದಿದೆ. ಇದೀಗ  ಅವರ ಸೂಪರ್ ಹಿಟ್ ಸಿನಿಮಾ ಅಲವೈಕುಂಠಪುರಮುಲೊ ಸಿನಿಮಾ ಹಿಂದಿಯಲ್ಲಿ ರಿಲೀಸ್ ಆಗುತ್ತಿದೆ.

ಹಿಂದಿ ಭಾಷೆಗೆ ಡಬ್ ಆಗಿರುವ ಸಿನಿಮಾ ಹೊಸದಾಗಿ ಥಿಯೇಟರ್ ನಲ್ಲಿಯೇ ರಿಲೀಸ್ ಆಗುತ್ತಿದೆ. ನಿನ್ನೆ ಇದರ ಟ್ರೈಲರ್ ನ್ನು ಬಿಡುಗಡೆ ಮಾಡಲಾಗಿದೆ.

ಜನವರಿ 26 ರಂದು ಅಂದರೆ ಗಣರಾಜ್ಯೋತ್ಸವ ದಿನದಂದು ಚಿತ್ರ ಹಿಂದಿಯಲ್ಲಿ ತೆರೆ ಕಾಣುತ್ತಿದೆ. ಈ ಸಿನಿಮಾ ಕನ್ನಡ, ತಮಿಳು, ಮಲಯಾಳಂ ಭಾಷೆಗಳಲ್ಲಿ ಈಗಾಗಲೇ ಡಬ್ ಆಗಿತ್ತು. ಇದೀಗ ಹಿಂದಿಯಲ್ಲಿ ಥಿಯೇಟರ್ ನಲ್ಲಿಯೇ ರಿಲೀಸ್ ಆಗುತ್ತಿರುವುದು ವಿಶೇಷ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments