Webdunia - Bharat's app for daily news and videos

Install App

ಪ್ರಿಯಾಮಣಿಗೆ ನೀವು ತುಂಬಾ ಹಾಟ್ ಎಂದ ಅಲ್ಲು ಅರ್ಜುನ್

Webdunia
ಶುಕ್ರವಾರ, 3 ಡಿಸೆಂಬರ್ 2021 (17:13 IST)
ಹೈದರಾಬಾದ್: ತೆಲುಗು ಸ್ಟಾರ್ ನಟ ಅಲ್ಲು ಅರ್ಜುನ್ ಬಹುಭಾಷಾ ನಟಿ ಪ್ರಿಯಾಮಣಿ ಬಗ್ಗೆ ಹಾಡಿ ಹೊಗಳಿದ್ದಾರೆ.

ತೆಲುಗಿನ ಡ್ಯಾನ್ಸ್ ರಿಯಾಲಿಟಿ ಶೋ ಒಂದಕ್ಕೆ ಅತಿಥಿಯಾಗಿ ಹೋಗಿದ್ದ ಅಲ್ಲು ಅರ್ಜುನ್ ಅಲ್ಲಿದ್ದ ಪ್ರಿಯಾಮಣಿಗೆ ಹೊಗಳಿಕೆ ನೀಡಿದ್ದಾರೆ. ನೀವೀಗ ಸ್ಲಿಮ್ ಮತ್ತು ಹಾಟ್ ಆಗಿದ್ದೀರಿ ಎಂದು ಅಲ್ಲು ಅರ್ಜುನ್ ಹೊಗಳಿದ್ದಾರೆ.

ನಾವಿಬ್ಬರೂ ಒಟ್ಟಾಗಿ ನಟಿಸಲು ಸಾಧ್ಯವಾಗಿಲ್ಲ ಎಂದು ಪ್ರಿಯಾಮಣಿ ಹೇಳಿದಾಗ, ಅಲ್ಲು ಅರ್ಜುನ್, ಹಾಗೆ ಹೇಳಬೇಡಿ. ನಾವು ಜೊತೆಯಾಗಿ ನಟಿಸಲು ಇನ್ನೂ ಅವಕಾಶವಿದೆ. ನೀವೀಗ ಹೆಚ್ಚು ಸ್ಲಿಮ್ ಮತ್ತು ಹಾಟ್ ಆಗಿ ಕಾಣಿಸುತ್ತಿದ್ದೀರಿ’ ಎಂದಿದ್ದಾರೆ. ಅಲ್ಲು ಅರ್ಜುನ್ ಕಾಮೆಂಟ್ ಕೇಳಿ ಪ್ರಿಯಾಮಣಿ ನಾಚಿ ನೀರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments