Daily Horoscope
✕

ಅಲ್ಲು ಅರ್ಜುನ್ ಗೆ ಹಾಲಿವುಡ್ ಆಫರ್

Webdunia
ಶನಿವಾರ, 27 ಆಗಸ್ಟ್ 2022 (09:10 IST)
ಹೈದರಾಬಾದ್: ಪುಷ್ಪ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿರುವ ಅಲ್ಲು ಅರ್ಜುನ್ ಈಗ ಹಾಲಿವುಡ್ ಗೆ ಹಾರಲಿದ್ದಾರೆ.

ಪುಷ್ಪ 2 ಸಿನಿಮಾ ಶೂಟಿಂಗ್ ಗೆ ಮುನ್ನ ಅಲ್ಲು ಅರ್ಜುನ್ ನ್ಯೂಯಾರ್ಕ್ ಗೆ ತೆರಳಿದ್ದಾರೆ. ಈ ವೇಳೆ ಹಾಲಿವುಡ್ ನಿರ್ದೇಶಕರೊಬ್ಬರು ಅಲ್ಲು ಅರ್ಜುನ್ ಗೆ ಹಾಲಿವುಡ್ ನಲ್ಲಿ ನಟಿಸುವ ಆಫರ್ ನೀಡಿದ್ದಾರೆ ಎಂಬ ಸುದ್ದಿಯಿದೆ.

ಸದ್ಯಕ್ಕೆ ಅಲ್ಲು ಅರ್ಜುನ್ ಪುಷ್ಪ 2 ಸಿನಿಮಾ ಶೂಟಿಂಗ್ ನಲ್ಲಿ ಬ್ಯಸಿಯಾಗಲಿದ್ದಾರೆ. ಇದಾದ ಬಳಿಕ ಹಾಲಿವುಡ್ ಸಿನಿಮಾ ಯೋಜನೆ ಬಗ್ಗೆ ಹೇಳಬಹುದು ಎಂದು ನಿರೀಕ್ಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments