ಪುಷ್ಪ 2 ಬಗ್ಗೆ ಅಪ್ ಡೇಟ್ ಕೊಟ್ಟ ಅಲ್ಲು ಅರ್ಜುನ್

Webdunia
ಭಾನುವಾರ, 12 ನವೆಂಬರ್ 2023 (17:00 IST)
ಹೈದರಾಬಾದ್: ಪುಷ್ಪ 2 ಚಿತ್ರೀಕರಣ ಶುರುವಾಗಿ ಎಷ್ಟೋ ದಿನಗಳಾಗಿವೆ. ಆದರೆ ಚಿತ್ರದ ಬಗ್ಗೆ ನಾಯಕ ನಟ ಅಲ್ಲು ಅರ್ಜುನ್ ಅಪ್ ಡೇಟ್ ಒಂದನ್ನು ಕೊಟ್ಟಿದ್ದಾರೆ.

ಅಲ್ಲು ಅರ್ಜುನ್ ಗೆ ರಾಷ್ಟ್ರಪ್ರಶಸ್ತಿ ಗಳಿಸಿಕೊಟ್ಟ ಸಿನಿಮಾ ಪುಷ್ಪ 1. ಇದರ ಎರಡನೇ ಭಾಗದ ಬಗ್ಗೆ ಸಾಕಷ್ಟು ನಿರೀಕ್ಷೆಯಿದೆ. ಈಗಾಗಲೇ ಚಿತ್ರೀಕರಣವೂ ನಡೆಯುತ್ತಿದೆ. ಆದರೆ ಎಲ್ಲಿಯವರೆಗೆ ಬಂತು ಎಂಬ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ.

ಇದೀಗ ಅಲ್ಲು ಅರ್ಜುನ್ ಮಂಗಳವಾರಂ ಸಿನಿಮಾದ ಪ್ರಿ ರಿಲೀಸ್ ಕಾರ್ಯಕ್ರಮದಲ್ಲಿ ಪುಷ್ಪ 2 ಬಗ್ಗೆ ಮಾತನಾಡಿದ್ದಾರೆ. ಸದ್ಯಕ್ಕೆ ರಾಮೋಜಿ ರಾವ್ ಫಿಲಂ ಸಿಟಿಯಲ್ಲಿ ಜಾತ್ರೆ ದೃಶ್ಯದ ಚಿತ್ರೀಕರಣ ನಡೆಯುತ್ತಿದೆ. ನಾನು ಅಲ್ಲಿಂದಲೇ ಬಂದಿದ್ದೇನೆ ಎಂದು ಕೈಯಲ್ಲಿರುವ ನೈಲ್ ಪಾಲಿಶ್ ತೋರಿಸಿದ್ದಾರೆ. ಆಗಸ್ಟ್ 15 ಕ್ಕೆ ಸಿನಿಮಾ ರಿಲೀಸ್ ಆಗಲಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಂಧನಕ್ಕೊಳಗಾದ ನೀಲಿ ತಾರೆ, ಓನ್ಲಿ ಫ್ಯಾನ್ಸ್ ಸ್ಟಾರ್ ಬೋನಿ, ಆರೋಪ ಸಾಬೀತಾದಲ್ಲಿ 15ವರ್ಷ ಜೈಲೂಟ

ಮಗುವಿನ ಆಗಮನದ ಖುಷಿಯಲ್ಲಿ ಪ್ಯಾಟೆ ಹುಡುಗಿ ಹಳ್ಳಿ ಲೈಫ್‌ನ ಸುಷ್ಮಾ ರಾಜ್‌

ರಿಷಬ್ ಕಾಲ ಮೇಲೆ ಮಲಗಿದ್ದು ದೈವವಲ್ಲ ಬದಲಾಗಿ ನರ್ತಕ, ಭಾರೀ ಟೀಕೆ

ಅಪ್ಪ ಇಲ್ಲದಿದ್ದರು, 90ನೇ ವರ್ಷದ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದ ಧರ್ಮೇಂದ್ರ ಮಕ್ಕಳು

ದಿಲೀಪ್ ಪರ ತೀರ್ಪು ಹೊರಬೀಳುತ್ತಿದ್ದ ಹಾಗೇ ವಾವ್ಹ್‌ ಜಸ್ಟ್‌ ವಾವ್ಹ್‌ ಎಂದ ಗಾಯಕಿ

ಮುಂದಿನ ಸುದ್ದಿ
Show comments