Webdunia - Bharat's app for daily news and videos

Install App

ಚಿತ್ರರಂಗದಲ್ಲಿ 18 ವರ್ಷ ಪೂರೈಸಿದ ನಟ ಅಲ್ಲು ಅರ್ಜುನ್

Webdunia
ಸೋಮವಾರ, 29 ಮಾರ್ಚ್ 2021 (09:53 IST)
ಹೈದರಾಬಾದ್ : ಟಾಲಿವುಡ್ ನ ಖ್ಯಾತ ನಟ ಅಲ್ಲು ಅರ್ಜುನ್ ಅವರು ಮಾರ್ಚ್ 28ಕ್ಕೆ ಚಿತ್ರರಂಗಕ್ಕೆ ಪ್ರವೇಶಿಸಿ 18 ವರ್ಷಗಳಾಗಿದ್ದು,  ಆ ಮೂಲಕ ಅವರು 18 ವರ್ಷ ಪೂರೈಸಿದ ಸಂಭ್ರಮವನ್ನು ಆಚರಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿದ ನಟ ಅಲ್ಲು ಅರ್ಜುನ್ ಅವರು, ನನ್ನ ಮೊದಲ ಚಿತ್ರ ಬಿಡುಗಡೆಯಾಗಿ 18 ವರ್ಷಗಳು ಕಳೆದಿವೆ. ನನ್ನ 18 ವರ್ಷದ  ಪ್ರಯಾಣದ ಭಾಗವಾಗಿರುವ ಪ್ರತಿಯೊಬ್ಬರಿಗೂ ನಾನು ಧನ್ಯವಾದ ಅರ್ಪಿಸುತ್ತೇನೆ ಎಂದು ತಿಳಿಸಿದ್ದಾರೆ.

ನಟ ಅಲ್ಲು ಅರ್ಜುನ್ ಅವರು  18 ವರ್ಷಗಳ ಹಿಂದೆ ‘ಗಂಗೋತ್ರಿ’ ಚಿತ್ರದ ಮೂಲಕ ಟಾಲಿವುಡ್ ಗೆ ಪ್ರವೇಶಿಸಿದ್ದಾರೆ. ಬಳಿಕ ಆರ್ಯ, ಬನ್ನಿ, ಹ್ಯಾಪಿ, ದೇಶಮುದೂರು, ಸರೈನೋಡು ಮುಂತಾದ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಈಗ ಅವರು ಅಪಾರ ಅಭಿಮಾನಿಗಳನ್ನು ಹೊಂದಿದ್ದು, ಬಹಳ ಬೇಡಿಕೆ ಇರುವ ನಟ ಎನಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rape Case: ಮಡೆನೂರು ಮನು 31 ಚಾಟಿಂಗ್ ಡಿಟೇಲ್ಸ್ ಪಡೆದ ಖಾಕಿ, ಹಲವು ನಟ ನಟಿಯರಿಗೂ ಸಂಕಷ್ಟ

ಬಾಲಿವುಡ್ ನಟಿ ಪ್ರೀತಿ ಜಿಂಟಾ ಸಮಾಜಮುಖಿ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ: ಕಿಂಗ್ಸ್ ಸಹಮಾಲಕಿ ಮಾಡಿದ್ದೇನು ಗೊತ್ತಾ

DC vs PBKS, ಇಂತಹ ತಪ್ಪುಗಳು ಸ್ವೀಕಾರಾರ್ಹವಲ್ಲ: ಥರ್ಡ್‌ ಅಂಪೈರ್ ವಿರುದ್ಧ ಪ್ರೀತಿ ಜಿಂಟಾ ಆಕ್ರೋಶ, ಕಾರಣ ಇಲ್ಲಿದೆ

Darshan: ಫಾರ್ಮ್‌ಹೌಸ್‌ನಲ್ಲಿ ಗಂಡನ ಜತೆ ವಿಜಯಲಕ್ಷ್ಮಿ ಜಾಲಿರೈಡ್‌

Mysore Sandal Soap: ತಮನ್ನಾ ಭಾಟಿಯಾ ಆಯ್ಕೆ ಬಗ್ಗೆ ಸ್ಯಾಂಡಲ್‌ವುಡ್ ಕ್ವೀನ್ ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments