Webdunia - Bharat's app for daily news and videos

Install App

ಕೊರೊನಾ ಸೋಂಕಿಗೆ ಒಳಗಾದ ನಟ ಅಲ್ಲು ಅರ್ಜುನ್

Webdunia
ಬುಧವಾರ, 28 ಏಪ್ರಿಲ್ 2021 (12:17 IST)
ಹೈದರಾಬಾದ್ : ಕೊರೊನಾ 2ನೇ ಅಲೆ ಎಲ್ಲರನ್ನೂ ಕಾಡುತ್ತಿದ್ದು, ಇದೀಗ ಟಾಲಿವುಡ್ ನಟ ಅಲ್ಲು ಅರ್ಜುನ್ ಅವರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ.

ನಟ ಅಲ್ಲು ಅರ್ಜುನ್ ಅವರು ಕೊರೊನಾ ಟೆಸ್ಟ್ ಗೆ ಒಳಪಟ್ಟಾಗ ಅವರಿಗೆ ಕೊರೊನಾ ಇರುವುದು ವರದಿಯಲ್ಲಿ ದೃಢಪಟ್ಟಿದೆ. ಇದೀಗ ಅವರು ಮನೆಯಲ್ಲಿಯೇ ಐಸೋಲೇಷನ್ ಆಗಿದ್ದು, ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹಾಗೇ ಸ್ವತಃ ನಟ ಅಲ್ಲು ಅರ್ಜುನ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.  ಈಗ ತಾವು ಆರೋಗ್ಯವಾಗಿರುವುದಾಗಿ ಮತ್ತು ತಮ್ಮ ಬಗ್ಗೆ ಅಭಿಮಾನಿಗಳು ಚಿಂತಿಸಬಾರದೆಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan: ಸುಮ ಅಮ್ಮನಿಂದ ದೂರವಿದ್ದರೂ ಅಂಬಿ ಅಪ್ಪಾಜಿ ಮರೆಯದ ನಟ ದರ್ಶನ್

Kamal Hassan: ಕನ್ನಡಕ್ಕೆ ಹೇಗೆ ಗೌರವ ಕೊಡಬೇಕು ಎಂದು ಪವನ್ ಕಲ್ಯಾಣ್, ರಜನೀಕಾಂತ್ ನೋಡಿ ಕಲಿಯಿರಿ

Hritik Roshan: ಬೆಳೆದ ಮೇಲೆ ಕನ್ನಡಿಗರು ಕಾಣಲ್ವಾ: ಹೊಂಬಾಳೆ ಫಿಲಂಸ್ ವಿರುದ್ಧ ಕನ್ನಡಿಗರ ಕಿಡಿ

Kamal Hassan: ಕನ್ನಡ ವಿವಾದದಿಂದ ಕಮಲ್ ಹಾಸನ್ ಸಿನಿಮಾಗೆ ಪುಕ್ಸಟೆ ಪ್ರಚಾರ

Shivanna: ಕಮಲ್ ಹಾಸನ್ ವಿವಾದವನ್ನು ಯಾಕೆ ದೊಡ್ಡದು ಮಾಡ್ತೀರಾ: ಶಿವರಾಜ್ ಕುಮಾರ್

ಮುಂದಿನ ಸುದ್ದಿ
Show comments