Daily Horoscope
✕

210ಕಿ.ಮೀ ನಡೆದು ಬಂದ ಅಭಿಮಾನಿಯನ್ನು ಕೊನೆಗೂ ಭೇಟಿ ಮಾಡಿದ ಅಲ್ಲು ಅರ್ಜುನ್

Webdunia
ಭಾನುವಾರ, 4 ಅಕ್ಟೋಬರ್ 2020 (12:35 IST)
ಹೈದರಾಬಾದ್ : ನಟ ಅಲ್ಲು ಅರ್ಜುನ್ ಅವರನ್ನು ಭೇಟಿ ಮಾಡಲು ಪಾದಯಾತ್ರೆ ಮಾಡಿ ಬಂದ ಅಭಿಮಾನಿಯನ್ನು ಕೊನೆಗೂ ನಟ ಅಲ್ಲು ಅರ್ಜುನ್ ಭೇಟಿ ಮಾಡಿದ್ದಾರೆ.

ಇತ್ತೀಚೆಗೆ ನಟ ಅಲ್ಲು ಅರ್ಜುನ್ ಅಭಿಮಾನಿಯೊಬ್ಬರು ತಮ್ಮ ನೆಚ್ಚಿನ ನಟನನ್ನು ನೋಡಲು ಮಾರ್ಚೆರ್ಲಾದಿಂದ ಹೈದರಾಬಾದ್ ಗೆ 210 ಕಿ.ಮೀ ದೂರದಿಂದ ಪಾದಯಾತ್ರೆ ಮಾಡಿದ್ದರು. ಈ ಬಗ್ಗೆ ಮಾಧ್ಯಮಗಳು ವರದಿ ಮಾಡಿದ್ದರು.

ಈ ವಿಚಾರ ತಿಳಿದ ನಟ ಅಲ್ಲು ಅರ್ಜುನ್ ಅಭಿಮಾನಿಯನ್ನು ಭೇಟಿ ಮಾಡಿ ಅವರ ಆಸೆ ಪೂರೈಸಿದ್ದಾರೆ. ಹಾಗೇ ಅಭಿಮಾನಿಯ ಜೊತೆ ಫೋಟೊಗೆ ಪೋಸ್ ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಬಿಗ್ ಬಾಸ್ ಮನೆಯಿಂದ ಹೊರ ಬಂದ ತಕ್ಷಣ ಲಿಖಿತ್ ಜೊತೆ ಸೇರಿಕೊಂಡು ಮಂಜ ಮಾಡಿದ್ದೇನು: ವಿಡಿಯೋ ವೈರಲ್

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

ಮುಂದಿನ ಸುದ್ದಿ
Show comments