ಹೈದರಾಬಾದ್: ಪುಷ್ಪ 2 ಚಿತ್ರೀಕರಣಕ್ಕೆ ರೆಡಿಯಾಗುತ್ತಿರುವ ಸ್ಟೈಲಿಶ್ ತಾರೆ ಅಲ್ಲು ಅರ್ಜುನ್ ಹೊಸ ಲುಕ್ ಒಂದು ಈಗ ವೈರಲ್ ಆಗಿದೆ.
ಅಲ್ಲು ಅರ್ಜುನ್ ಸ್ಟೈಲಿಶ್ ಹೇರ್ ಸ್ಟೈಲ್ ನಲ್ಲಿರುವ ಫೋಟೋವೊಂದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಫೋಟೋ ನೋಡಿದ ಅಭಿಮಾನಿಗಳು ಇದು ಪುಷ್ಪ 2 ರಲ್ಲಿ ಅಲ್ಲು ಅರ್ಜುನ್ ಲುಕ್ ಇರಬಹುದೇ ಎಂದು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.