Select Your Language

Notifications

webdunia
webdunia
webdunia
webdunia

ಪುಷ್ಪ 2 ಬಳಿಕ ಸ್ಟಾರ್ ನಿರ್ದೇಶಕನ ಜೊತೆ ಹೊಸ ಸಿನಿಮಾ ಒಪ್ಪಿಕೊಂಡ ಅಲ್ಲು ಅರ್ಜುನ್

ಪುಷ್ಪ 2 ಬಳಿಕ ಸ್ಟಾರ್ ನಿರ್ದೇಶಕನ ಜೊತೆ ಹೊಸ ಸಿನಿಮಾ ಒಪ್ಪಿಕೊಂಡ ಅಲ್ಲು ಅರ್ಜುನ್
ಹೈದರಾಬಾದ್ , ಶನಿವಾರ, 18 ಜೂನ್ 2022 (11:12 IST)
ಹೈದರಾಬಾದ್: ಸದ್ಯಕ್ಕೆ ಪುಷ್ಪ 2 ಸಿನಿಮಾದ ಶೂಟಿಂಗ್ ಗೆ ರೆಡಿಯಾಗಿರುವ ಅಲ್ಲು ಅರ್ಜುನ್ ಮುಂದಿನ ಸಿನಿಮಾ ಬಗ್ಗೆ ಮಾತುಕತೆಯಲ್ಲಿದ್ದಾರೆ ಎಂಬ ಸುದ್ದಿ ಕೆಲವು ದಿನಗಳಿಂದ ಹರಿದಾಡುತ್ತಲೇ ಇದೆ.

ಇದೀಗ ಅಲ್ಲು ಅರ್ಜುನ್ ಮುಂದಿನ ಸಿನಿಮಾ ಬಗ್ಗೆ ಸುಳಿವು ಸಿಕ್ಕಿದೆ. ಸ್ಟೈಲಿಶ್ ತಾರೆ ವಿಕ್ರಂ ನಿರ್ದೇಶಕ ಲೋಕೇಶ್ ಕನಗರಾಜು ಜೊತೆ ಮುಂದಿನ ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿಯಿದೆ.

ಈಗಾಗಲೇ ಈ ಬಗ್ಗೆ ಮಾತುಕತೆ ನಡೆದಿದೆಯಂತೆ. ಈ ಮೂಲಕ ಯಶಸ್ವೀ ನಿರ್ದೇಶಕ ಲೋಕೇಶ್ ತೆಲುಗು ಚಿತ್ರರಂಗಕ್ಕೆ ಅಡಿಯಿಡಲಿದ್ದಾರೆ. ವಿಕ್ರಂ ಯಶಸ್ಸಿನ ಬಳಿಕ ಲೋಕೇಶ್ ಗೆ ಭಾರೀ ಬೇಡಿಕೆಯಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ದಳಪತಿ ವಿಜಯ್-ರಶ್ಮಿಕಾ ಸಿನಿಮಾದಲ್ಲಿ ಮಹೇಶ್ ಬಾಬು ಪಾತ್ರ?