Webdunia - Bharat's app for daily news and videos

Install App

ಕೆಜಿಎಫ್ 2 ವೀಕ್ಷಿಸಿದ ಅಲ್ಲು ಅರ್ಜುನ್ ಹೇಳಿದ್ದೇನು?

Webdunia
ಶನಿವಾರ, 23 ಏಪ್ರಿಲ್ 2022 (09:10 IST)
ಹೈದರಾಬಾದ್: ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ ಕೆಜಿಎಫ್ 2 ಸಿನಿಮಾ ವೀಕ್ಷಿಸಿದ ಸ್ಟೈಲಿಶ್ ತಾರೆ ಅಲ್ಲು ಅರ್ಜುನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕೆಜಿಎಫ್ 2 ವೀಕ್ಷಿಸಿದ ಅಲ್ಲು ಅರ್ಜುನ್ ನಿರ್ದೇಶಕ ಪ್ರಶಾಂತ್ ನೀಲ್ ಮತ್ತು ಇಡೀ ಚಿತ್ರತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಅಲ್ಲು ಅರ್ಜುನ್ ‘ಪ್ರಶಾಂತ್ ನೀಲ್ ತಮ್ಮ ಕನಸನ್ನು ಅದ್ಭುತವಾಗಿ ಕಟ್ಟಿಕೊಟ್ಟಿದ್ದಾರೆ. ಅವರ ಈ ಪ್ರಯತ್ನದಿಂದ ಭಾರತೀಯ ಸಿನಿಮಾದ ಕೀರ್ತಿ ಮತ್ತಷ್ಟು ಹೆಚ್ಚಾಗಿದೆ. ಯಶ್, ಸಂಜಯ್ ದತ್, ರವೀನಾ ಟಂಡನ್ ಸೇರಿದಂತೆ ಎಲ್ಲರೂ ಅದ್ಭುತವಾಗಿ ಅಭಿನಯಿಸಿದ್ದಾರೆ. ಹಿನ್ನಲೆ ಸಂಗೀತವೂ ಅದ್ಭುತವಾಗಿದೆ. ಎಲ್ಲಾ ತಂತ್ರಜ್ಞರಿಗೂ ನನ್ನ ಗೌರವ’ ಎಂದು ಅಲ್ಲು ಅರ್ಜುನ್ ಹೊಗಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments