ಪುಷ್ಪ 2 ಶೂಟಿಂಗ್, ರಿಲೀಸ್ ಡೇಟ್ ಬಹಿರಂಗ

Webdunia
ಗುರುವಾರ, 16 ಜೂನ್ 2022 (11:04 IST)
ಹೈದರಾಬಾದ್: ಅಲ್ಲು ಅರ್ಜುನ್-ರಶ್ಮಿಕಾ ಮಂದಣ್ಣ ಪ್ರಮುಖ ಪಾತ್ರದಲ್ಲಿ ನಟಿಸಿರುವ ಪುಷ್ಪ 1 ಸಕ್ಸಸ್ ಆಗಿತ್ತು. ಇದರ ಬೆನ್ನಲ್ಲೇ ಚಿತ್ರತಂಡ ಪುಷ್ಪ 2 ಗೆ ತಯಾರಿ ನಡೆಸಿತ್ತು.

ಇದೀಗ ಅಲ್ಲು ಅರ್ಜುನ್ ಪುಷ್ಪ 2 ನೇ ಭಾಗದಲ್ಲಿ ಜುಲೈನಿಂದ ಶೂಟಿಂಗ್ ನಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ. ಪುಷ್ಪ 1 ಸಕ್ಸಸ್ ಆದ ಕಾರಣ ಚಿತ್ರತಂಡ ಎರಡನೇ ಭಾಗವನ್ನು ಸಾಕಷ್ಟು ತಿದ್ದುಪಡಿ ಮಾಡಿದೆ ಎನ್ನಲಾಗಿದೆ.

2023 ರಲ್ಲಿ ಚಿತ್ರವನ್ನು ಥಿಯೇಟರ್ ಗೆ ತರಲು ಚಿತ್ರತಂಡ ತಯಾರಿ ನಡೆಸಿದೆ. ಇದರ ನಡುವೆ ಅಲ್ಲು ಅರ್ಜುನ್ ಮುಂದಿನ ಸಿನಿಮಾ ಬಗ್ಗೆಯೂ ಮಾತುಕತೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ತಕ್ಷಣ ರಾಜೀನಾಮೆ ನೀಡಲಿ: ಆಗ್ರಹಿಸಿದ ನಟಿ ಜ್ಯೋತಿಕಾ

ವಿಜಯ್ ಅವರ ಕೊನೆಯ ಸಿನಿಮಾ ಜಾಗತಿಕವಾಗಿ ಗಳಿಸಿದ್ದೆಷ್ಟು ಗೊತ್ತಾ

ಹೆಸರಿಡದ ಸಿನಿಮಾದ ಸಾಹಸ ಚಿತ್ರೀಕರಣ ವೇಳೆ ಅವಘಡ: ಟಾಲಿವುಡ್‌ ನಟ ಬಾಲಯ್ಯಗೆ ಶಸ್ತ್ರಚಿಕಿತ್ಸೆ

ನಟಿ ಕಾಜೋಲ್ ಗೆ ಸಾರ್ವಜನಿಕವಾಗಿ ಮುಜುಗರ: ಖಾಸಗಿ ಭಾಗ ಸ್ಪರ್ಶಿಸಿದ ವ್ಯಕ್ತಿ, ನಟಿಯ ರಿಯಾಕ್ಷನ್ ನೋಡಿ

ನಾನು ಮನೆಯಿಂದಲೇ ಊಟ ಕಳುಹಿಸುತ್ತೇನೆ, ಸಹೋದರ ಸೋನಮ್ ಉಪವಾಸ ಸತ್ಯಾಗ್ರಹ ಕೈಬಿಡಿ: ಸಲ್ಮಾನ್ ಖಾನ್ ಮನವಿ

ಮುಂದಿನ ಸುದ್ದಿ
Show comments