Select Your Language

Notifications

webdunia
webdunia
webdunia
webdunia

ಕೋಟಿ ಕೋಟಿ ಕೊಡುತ್ತೇವೆಂದರೂ ತಂಬಾಕು ಜಾಹೀರಾತಿಗೆ ನೋ ಎಂದ ಅಲ್ಲು ಅರ್ಜುನ್

ಕೋಟಿ ಕೋಟಿ ಕೊಡುತ್ತೇವೆಂದರೂ ತಂಬಾಕು ಜಾಹೀರಾತಿಗೆ ನೋ ಎಂದ ಅಲ್ಲು ಅರ್ಜುನ್
ಹೈದರಾಬಾದ್ , ಗುರುವಾರ, 11 ಆಗಸ್ಟ್ 2022 (16:24 IST)
ಹೈದರಾಬಾದ್: ಸ್ಟೈಲಿಶ್ ತಾರೆ ಅಲ್ಲು ಅರ್ಜುನ್ ಗೆ ತಂಬಾಕು ಉತ್ಪನ್ನದ ಕಂಪನಿಯೊಂದು ತನ್ನ ಉತ್ಪನ್ನದ ಜಾಹೀರಾತಿನಲ್ಲಿ ನಟಿಸಲು ಕೋಟಿ ಕೋಟಿ ಹಣದ ಆಫರ್ ನೀಡಿತ್ತು.

ಅಲ್ಲು ಅರ್ಜುನ್ ಒಂದು ಜಾಹೀರಾತಿಗೆ ಸುಮಾರು 7.5 ಕೋಟಿ ರೂ.ಗಳಷ್ಟು ಸಂಭಾವನೆ ಪಡೆಯುತ್ತಾರೆ. ಆದರೆ ಈ ತಂಬಾಕು ಉತ್ಪನ್ನ ಜಾಹೀರಾತಿಗೆ 10 ಕೋಟಿ ರೂ. ನೀಡುವುದಾಗಿ ಭರ್ಜರಿ ಆಫರ್ ನೀಡಲಾಗಿತ್ತು.

ಹಾಗಿದ್ದರೂ ತಂಬಾಕು ಆರೋಗ್ಯಕ್ಕೆ ಹಾನಿಕರ. ತಮ್ಮನ್ನು ಫಾಲೋ ಮಾಡುವ ಅಭಿಮಾನಿಗಳಿಗೆ ತಪ್ಪು ಸಂದೇಶ ಹೋಗಬಾರದು ಎಂದು ಅಲ್ಲು ಅರ್ಜುನ್ ಭಾರೀ ಆಫರ್ ನ್ನು ತಿರಸ್ಕರಿಸಿದ್ದಾರಂತೆ. ಈ ಸುದ್ದಿ ಕೇಳಿ ಅಭಿಮಾನಿಗಳು ಅಲ್ಲು ಅರ್ಜುನ್ ರನ್ನು ಮೆಚ್ಚಿಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಎಂಗೇಜ್ ಮೆಂಟ್ ಮಾಡಿಕೊಂಡ ಕಮಲಿ ಧಾರವಾಹಿಯ ವಿಲನ್ ಅನಿಕಾ