ಕೋಟಿ ಕೋಟಿ ಕೊಡುತ್ತೇವೆಂದರೂ ತಂಬಾಕು ಜಾಹೀರಾತಿಗೆ ನೋ ಎಂದ ಅಲ್ಲು ಅರ್ಜುನ್

Webdunia
ಗುರುವಾರ, 11 ಆಗಸ್ಟ್ 2022 (16:24 IST)
ಹೈದರಾಬಾದ್: ಸ್ಟೈಲಿಶ್ ತಾರೆ ಅಲ್ಲು ಅರ್ಜುನ್ ಗೆ ತಂಬಾಕು ಉತ್ಪನ್ನದ ಕಂಪನಿಯೊಂದು ತನ್ನ ಉತ್ಪನ್ನದ ಜಾಹೀರಾತಿನಲ್ಲಿ ನಟಿಸಲು ಕೋಟಿ ಕೋಟಿ ಹಣದ ಆಫರ್ ನೀಡಿತ್ತು.

ಅಲ್ಲು ಅರ್ಜುನ್ ಒಂದು ಜಾಹೀರಾತಿಗೆ ಸುಮಾರು 7.5 ಕೋಟಿ ರೂ.ಗಳಷ್ಟು ಸಂಭಾವನೆ ಪಡೆಯುತ್ತಾರೆ. ಆದರೆ ಈ ತಂಬಾಕು ಉತ್ಪನ್ನ ಜಾಹೀರಾತಿಗೆ 10 ಕೋಟಿ ರೂ. ನೀಡುವುದಾಗಿ ಭರ್ಜರಿ ಆಫರ್ ನೀಡಲಾಗಿತ್ತು.

ಹಾಗಿದ್ದರೂ ತಂಬಾಕು ಆರೋಗ್ಯಕ್ಕೆ ಹಾನಿಕರ. ತಮ್ಮನ್ನು ಫಾಲೋ ಮಾಡುವ ಅಭಿಮಾನಿಗಳಿಗೆ ತಪ್ಪು ಸಂದೇಶ ಹೋಗಬಾರದು ಎಂದು ಅಲ್ಲು ಅರ್ಜುನ್ ಭಾರೀ ಆಫರ್ ನ್ನು ತಿರಸ್ಕರಿಸಿದ್ದಾರಂತೆ. ಈ ಸುದ್ದಿ ಕೇಳಿ ಅಭಿಮಾನಿಗಳು ಅಲ್ಲು ಅರ್ಜುನ್ ರನ್ನು ಮೆಚ್ಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹಾಸಿಗೆ, ದಿಂಬು ಕೇಳಿದ್ದ ದರ್ಶನ್ ಗೆ ಕೋರ್ಟ್ ಕೊಟ್ಟಿದೆ ಮಹತ್ವದ ಆದೇಶ

ಕಾಂತಾರ ಚಾಪ್ಟರ್ 1 ಒಟಿಟಿಗೆ: ಬಂದದ್ದು ಸ್ವಲ್ಪ ಬೇಗ ಆಯ್ತಾ ಅಂತ ಅಂತಿದ್ದಾರೆ ಫ್ಯಾನ್ಸ್

ಪುನೀತ್ ರಾಜ್ ಕುಮಾರ್ ನಾಲ್ಕನೇ ಪುಣ್ಯ ತಿಥಿ: ಅಪ್ಪು ನೆನಪಿನಲ್ಲಿ ಅಶ್ವಿನಿ ಪುನೀತ್ ಹೇಳಿದ್ದೇನು

ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ನಟ ಧನುಷ್‌ಗೆ ಬಾಂಬ್ ಬೆದರಿಕೆ

ನಂದಗೋಕುಲದ ಅಭಿದಾಸ್ ಈಗ ಲ್ಯಾಂಡ್ ಲಾರ್ಡ್ ನಲ್ಲಿ ಖಡಕ್ ಚಿಕ್ಕದಣಿ

ಮುಂದಿನ ಸುದ್ದಿ
Show comments